ಕೊರೊನಾ: ಭಾರತ ಮೂಲದ ವಿಜ್ಞಾನಿಯ ಮದ್ದು?
Team Udayavani, Feb 8, 2020, 6:30 AM IST
ಹೊಸದಿಲ್ಲಿ: ಕೊರೊನಾ ವೈರಸ್ ಸೋಂಕಿಗೆ ಲಸಿಕೆ ಕಂಡು ಹಿಡಿಯಲು ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ಭಾರತೀಯ, ಬೆಂಗಳೂರಿನ ಐಐ ಎಸ್ಸಿಯಲ್ಲಿ ವ್ಯಾಸಂಗ ಮಾಡಿರುವ ವಿಜ್ಞಾನಿ ಎಸ್.ಎಸ್. ವಾಸನ್ ಮುಂದಾಗಿದ್ದಾರೆ.
ಕಾಂಗರೂ ನಾಡಿನ ಅಗ್ರಗಣ್ಯ ಪ್ರಯೋಗಾಯ ಕಾಮನ್ವೆಲ್ತ್ ಸೈಂಟಿಫಿಕ್ ಆ್ಯಂಡ್ ಇಂಡಸ್ಟ್ರಿಯಲ್ ರಿಸರ್ಚ್ ಆರ್ಗ ನೈಸೇಶನ್ (ಸಿಎಸ್‌ಐಆರ್‌ಒ)ನ ತನ್ನ ಲ್ಯಾಬ್‌ನಲ್ಲಿ ಕೊರೊನಾ ವೈರಸ್‌ಗಳ ಸಮೂಹ ಉತ್ಪಾದಿಸಿರುವ ವಾಸನ್ ಮತ್ತು ತಂಡ, ಪ್ರಸ್ತುತ ಅವುಗಳ ಗುಣವಿಶೇಷ ಅಧ್ಯಯನದಲ್ಲಿ ತೊಡ ಗಿದೆ. ಬಳಿಕ ಲಸಿಕೆ ಅಥವಾ ಔಷಧವನ್ನು 16 ದಿನ ಗಳೊಳಗೆ ಅಭಿವೃದ್ಧಿಪಡಿಸುವ ಗುರಿ ಹೊಂದಿದೆ.
ಝಿಕಾಕ್ಕೂ ಲಸಿಕೆ ಕಂಡುಹಿಡಿದ್ದರು!
ಆಕ್ಸ್‌ಫರ್ಡ್ ವಿ.ವಿ.ಯಲ್ಲಿ ವೈದ್ಯಕೀಯ ಶಿಕ್ಷಣ ಪಡೆದಿರುವ ಡಾ| ವಾಸನ್, ರಾಜಸ್ಥಾನದ ಬಿರ್ಲಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಸೈನ್ಸ್, ಬೆಂಗಳೂರಿನ ಐಐಎಸ್‌ಸಿ ಹಳೆ ವಿದ್ಯಾರ್ಥಿ.ಡೆಂಗ್ಯೂ, ಝಿಕಾ ವೈರಸ್‌ಗೂ ಲಸಿಕೆ ಕಂಡುಹಿಡಿದ ಹೆಗ್ಗಳಿಕೆ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ
Critical: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು; ಏಮ್ಸ್ಗೆ ದಾಖಲು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.