ಕೋವಿಡ್ 19 ಪರೀಕ್ಷೆಗೆ ಖಾಸಗಿ ಲ್ಯಾಬ್ ಗೂ ಅನುಮತಿ, ಕೇಂದ್ರ ನಿಗದಿಪಡಿಸಿದ ದರ ಎಷ್ಟು?

Team Udayavani, Mar 22, 2020, 1:05 PM IST

ಕೋವಿಡ್ 19 ಪರೀಕ್ಷೆಗೆ ಖಾಸಗಿ ಲ್ಯಾಬ್ ಗೂ ಅನುಮತಿ, ಕೇಂದ್ರ ನಿಗದಿಪಡಿಸಿದ ದರ ಎಷ್ಟು?

Represenatative image

ನವದೆಹಲಿ: ಕೋವಿಡ್ 19 ವೈರಸ್ ಸೋಂಕು ಮಾರಿಗೆ ದೇಶದಲ್ಲಿನ ಸಾವಿನ ಸಂಖ್ಯೆ 6ಕ್ಕೆ ಏರಿದ್ದು, ಒಟ್ಟು ಸೋಂಕು ಪೀಡಿತರ ಸಂಖ್ಯೆ 341ಕ್ಕೆ ಏರಿದೆ. ಏತನ್ಮಧ್ಯೆ ಕೋವಿಡ್ 19 ಸೋಂಕು ಕ್ಷಿಪ್ರವಾಗಿ ಹೆಚ್ಚಳವಾಗುತ್ತಿರುವುದರಿಂದ ಕೇಂದ್ರ ಸರ್ಕಾರ ಕೋವಿಡ್ 19 ಸೋಂಕು ಪರೀಕ್ಷೆ ನಡೆಸುವ ಖಾಸಗಿ ಪ್ರಯೋಗಾಲಯಕ್ಕೆ ದರ ನಿಗದಿಗೊಳಿಸಿ ಆದೇಶ ಹೊರಡಿಸಿದೆ ಎಂದು ವರದಿ ತಿಳಿಸಿದೆ.

ಸರ್ಕಾರಿ ಹೊರತುಪಡಿಸಿ ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಲು ಕೇಂದ್ರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಎನ್ ಎಬಿಎಲ್(ನ್ಯಾಷನಲ್  ಎಕ್ರಡೇಷನ್ ಬೋರ್ಡ್ ಫಾರ್ ಟೆಸ್ಟಿಂಗ್ ಆ್ಯಂಡ್ ಕ್ಯಾಲಿಬ್ರೇಷನ್ ಲ್ಯಾಬೋರೇಟರಿಸ್) ಖಾಸಗಿ ಲ್ಯಾಬೋರೇಟರಿಗಳು ಕೋವಿಡ್ 19 ಮಾದರಿಯ ಪರೀಕ್ಷೆಯನ್ನು ನಡೆಸಲು ಅನುಮತಿ ನೀಡಿರುವುದಾಗಿ ಇಕಾನಾಮಿಕ್ಸ್ ಟೈಮ್ಸ್ ವರದಿ ಮಾಡಿದೆ.

ಅಷ್ಟೇ ಅಲ್ಲ ಕೋವಿಡ್ 19 ವೈರಸ್ ಮಾದರಿ ಪರೀಕ್ಷೆ ನಡೆಸುವ ಖಾಸಗಿ ಲ್ಯಾಬೋರೇಟರಿಗಳು ಒಂದು ಪರೀಕ್ಷೆಗೆ 4,500 ರೂಪಾಯಿ ದರ ನಿಗದಿಗೊಳಿಸಿದೆ ಸೂಚನೆ ಹೊರಡಿಸಿದೆ.

ದರ ನಿಗದಿ ಶಿಫಾರಸ್ಸಿನಲ್ಲೇನಿದೆ?
*ನ್ಯಾಷನಲ್ ಟಾಸ್ಕ್ ಫೋರ್ಸ್ ಶಿಫಾರಸ್ಸಿನ ಪ್ರಕಾರ, ಖಾಸಗಿ ಪ್ರಯೋಗಾಲಯಗಳು ಕೋವಿಡ್ 19 ಮಾದರಿ ಪರೀಕ್ಷೆಗೆ ಗರಿಷ್ಠ 4500 ರೂಪಾಯಿ ನಿಗದಿಗೊಳಿಸಲು ತಿಳಿಸಿದೆ. ಇದರಲ್ಲಿ ಶಂಕಿತ ಪ್ರಕರಣಗಳ ಸ್ಕ್ರೀನಿಂಗ್ ಪರೀಕ್ಷೆ ಮೊತ್ತ 1,500 ಮತ್ತು ದೃಢಪಡಿಸುವಿಕೆ ಪರೀಕ್ಷೆಯ ಶುಲ್ಕ 3000 ಸಾವಿರ ರೂ. ಕೂಡಾ ಸೇರ್ಪಡೆಯಾಗಿದೆ ಎಂದು ವಿವರಿಸಿದೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.