ದೇಶದಲ್ಲಿ ಕೋವಿಡ್ ಏರಿಕೆ : ಸತತ ಮೂರನೇ ದಿನವೂ 40,000 ದಾಟಿದ ಪ್ರಕರಣಗಳು
Team Udayavani, Aug 6, 2021, 10:58 AM IST
ನವದೆಹಲಿ: ದೇಶದಲ್ಲಿ ಕೋವಿಡ್ ಮಹಾಮಾರಿಯ ಆತಂಕ ದಿನೇ ದಿನೇ ಏರಿಕೆಯಾಗುತ್ತಿದೆ. ಕಳೆದ ದಿನಕ್ಕೆ ಅಂದ್ರೆ ಗುರುವಾರಕ್ಕೆ ಹೋಲಿಕೆ ಮಾಡಿದ್ರೆ ಇಂದು(ಶುಕ್ರವಾರ) ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಸ್ವಲ್ಪ ಮಟ್ಟಿನ ಏರಿಕೆಯಾಗಿದೆ.
ಶುಕ್ರವಾರ 24 ಗಂಟೆಗಳ ಅವಧಿಯಲ್ಲಿ 44,643 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಸುಮಾರು 2,000 ಪ್ರಕರಣಗಳು ಏರಿಕೆಯಾದಂತಾಗಿದೆ. ಇದರಿಂದಾಗಿ ಕಳೆದ ಮೂರು ದಿನಗಳಲ್ಲಿ 40,000ಕ್ಕೂ ಅಧಿಕ ಹೊಸ ಪ್ರಕರಣಗಳು ದಾಖಲಾಗಿವೆ.
ಸದ್ಯ ದೇಶದಲ್ಲಿ 4,14,159 ಸಕ್ರಿಯ ಪ್ರಕರಣಗಳಿವೆ. 24 ಗಂಟೆಗಳಲ್ಲಿ 41,096 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 464 ಜನ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಇಲ್ಲಿಯವರೆಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3.18 ಕೋಟಿಯನ್ನು ದಾಟಿದೆ. ಇದರಲ್ಲಿ 3.10 ಕೋಟಿಗೂ ಹೆಚ್ಚು ಮಂದಿ ಕೋವಿಡ್ನಿಂದ ಗುಣಮುಖರಾಗಿದ್ದಾರೆ ಹಾಗೂ 4,26,754 ಜನ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.