ಕಾರ್ಪೋರೆಟ್ ತೆರಿಗೆ ಕಡಿತ : ಸ್ಥಳೀಯ ಮಟ್ಟದ ಉತ್ಪಾದನ ಘಟಕಗಳಿಗೆ ಸಹಕಾರಿ
Team Udayavani, Sep 20, 2019, 9:58 PM IST
ಹೊಸದಿಲ್ಲಿ : ಶುಕ್ರವಾರ 37ನೇ ಜಿಎಸ್‌ಟಿ ಸಭೆಯಲ್ಲಿ ಕಾರ್ಪೋರೇಟ್ ವಲಯಗಳ ತೆರಿಗೆ ದರವನ್ನು ಕೇಂದ್ರ ಸರಕಾರ ಕಡಿತಗೊಳಿಸಿದೆ. ಈ ನಿರ್ಧಾರದಿಂದ ಆರ್ಥಿಕ ಕ್ಷೇತ್ರ ಸುಧಾರಣೆಯಾಗಲಿದ್ದು, ಸ್ಥಳೀಯ ಮಟ್ಟದಲ್ಲಿನ ಉತ್ಪಾದನೆ ಘಟಕಗಳ ಬಲವರ್ಧನೆಗೆ ಸಹಕಾರವಾಗಲಿದೆ ಎಂದು ಆಟೋಮೊಬೈಲ್ ವಲಯದ ತಯಾರಕ ಸಂಸ್ಥೆ ಅಭಿಪ್ರಾಯಪಟ್ಟಿದೆ.
ದೇಶಿಯ ಕಂಪೆನಿಗಳ ಉತ್ಪಾದನೆ ಮೇಲಿನ ತೆರಿಗೆಯನ್ನು ಶೇ.25.17 ರಷ್ಟು ಇಳಿಸಿದ್ದು, ಏಪ್ರಿಲ್‌ನಲ್ಲಿ ಆರಂಭವಾಗುವ ನೂತನ ಆರ್ಥಿಕ ವರ್ಷದಿಂದ ಈ ನಿಯಮ ಅನ್ವಯವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
“ಹೊಸದಾಗಿ ಬಂಡವಾಳ ಹೂಡುವ ಕಂಪೆನಿಗಳ ತೆರಿಗೆಯನ್ನು ಶೇ.15 ಕ್ಕೆ ಇಳಿಸಿದ್ದು, ಹೂಡಿಕೆದಾರರನ್ನು ಉತ್ತೇಜಿಸುತ್ತದೆ. ಜತೆಗೆ ಆಟೋಮೊಬೈಲ್ ವಲಯಕ್ಕೆ ಎಫ್ಡಿಐ ಯಿಂದಲೂ ಬಂಡವಾಳ ಹರಿದು ಬರಲಿದೆ. ಮುಂದಿನ ದಿನಗಳಲ್ಲಿ ಈ ಆರ್ಥಿಕ ನೀತಿಯಿಂದ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಲಿದ್ದು, ವ್ಯಾಪಾರ-ವಾಹಿವಟಿನ ಚಟುವಟಿಕೆಗಳು ಬಿರುಸುಗೊಳ್ಳಲಿದೆ ಎಂದು ಆಟೋಮೊಬೈಲ್ ವಲಯದ ತಯಾರಕ ಸಂಸ್ಥೆಯ ಅಧ್ಯಕ್ಷ ರಾಜನ್ ವಾದೇರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
MUST WATCH
ಹೊಸ ಸೇರ್ಪಡೆ
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.