48 ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಕೇಸು
Team Udayavani, Aug 3, 2017, 9:15 AM IST
ಹೊಸದಿಲ್ಲಿ: ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗಿರುವ 48 ಮಂದಿ ಐಎಎಸ್, ಐಪಿಎಸ್ ಮತ್ತು ಐಆರ್‌ಎಸ್ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಕೇಂದ್ರ ಸರಕಾರ ಸಮ್ಮತಿಸಿದೆ. ಈ ಪೈಕಿ 23 ಐಎಎಸ್, 22 ಭಾರತೀಯ ಕಂದಾಯ ಸೇವೆ (ಐಆರ್‌ಎಸ್) ಅಧಿಕಾರಿಗಳಿದ್ದು, 13 ಅಧಿಕಾರಿಗಳನ್ನು ಸೇವೆಯಿಂದ ವಜಾ ಮಾಡಲಾಗಿದೆ ಎಂದು ಸಿಬಂದಿ ಖಾತೆ ಸಹಾಯಕ ಸಚಿವ ಜಿತೇಂದ್ರ ಸಿಂಗ್ ಬುಧವಾರ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
MUST WATCH
ಹೊಸ ಸೇರ್ಪಡೆ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.