ಹೊಲ್ಯಾಂಡೆ ಪ್ರಕಾರ ಭಾರತದ ಪ್ರಧಾನಿ ಒಬ್ಬ ಕಳ್ಳ!:ರಾಹುಲ್ ವಾಗ್ದಾಳಿ
Team Udayavani, Sep 22, 2018, 4:48 PM IST
ಹೊಸದಿಲ್ಲಿ: ಮಾಜಿ ಫ್ರೆಂಚ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲ್ಯಾಂಡೆ ಅವರ ಪ್ರಕಾರ ಭಾರತ ಪ್ರಧಾನ ಮಂತ್ರಿ ಓರ್ವ ಕಳ್ಳ. ಇದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಪರಿ.
ಶನಿವಾರ ಸುದ್ದಿಗೋಷ್ಠಿ ನಡೆಸಿ ತೀವ್ರ ವಾಗ್ದಾ ನಡೆಸಿದ ರಾಹುಲ್ ಪ್ರಧಾನಿ ಅವರು ರಫೇಲ್ ಡೀಲ್ ನ ಭ್ರಷ್ಟಾಚಾರದ ಕುರಿತು ಮೌನ ಮುರಿಯಲಿ. ಇಲ್ಲವಾದಲ್ಲಿ ಪ್ರಧಾನಿ ಭ್ರಷ್ಟಾಚಾರ ಮಾಡುತ್ತಿದ್ದಾರೆ ಎಂದರ್ಥ ಎಂದರು.
ಸತ್ಯ ಏನು ಎನ್ನುವುದನ್ನು ಪ್ರಧಾನಿ ಮಾತನಾಡಲಿ. ಇಲ್ಲವಾದಲ್ಲಿ ಹೊಲ್ಯಾಂಡೆ ಅವರು ಹೇಳಿದ್ದು ಸತ್ಯ ಎಂದರ್ಥವಾಗುತ್ತದೆ ಎಂದರು.
ರಫೇಲ್ ಡೀಲ್ ಕುರಿತಾಗಿ ಜಂಟಿ ಸದನ ಸಮಿತಿಯಿಂದ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.
ರಕ್ಷಣಾ ಸಚಿವರಾಗಿದ್ದವರು ಸುಳ್ಳು ಹೇಳುವ ಮೂಲಕ ಪ್ರಧಾನಿಯನ್ನು ರಕ್ಷಿಸಲು ಯತ್ನಿಸುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharastra: ಚುನಾವಣಾ ರ್ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
MUST WATCH
ಹೊಸ ಸೇರ್ಪಡೆ
Maharastra: ಚುನಾವಣಾ ರ್ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.