ಪ್ರಧಾನಿ ಮೋದಿ ವಿದೇಶ ಭೇಟಿಗೆ 446 ಕೋಟಿ ರೂ. ವೆಚ್ಚ
Team Udayavani, Mar 5, 2020, 11:40 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರ ಕಳೆದ ಐದು ವರ್ಷಗಳ ವಿದೇಶ ಭೇಟಿಗಳಿಗೆ 446.52 ಕೋಟಿ ರೂ. ವೆಚ್ಚವಾಗಿದೆ ಎಂದು ಲೋಕಸಭೆಗೆ ವಿದೇಶಾಂಗ ಸಚಿವಾಲಯದ ಸಹಾಯಕ ಸಚಿವ ವಿ.ಮುರಳೀಧರನ್ ಮಾಹಿತಿ ನೀಡಿದ್ದಾರೆ. ಈ ಮೊತ್ತದಲ್ಲಿ ಅವರ ವಿಶೇಷ ವಿಮಾನದ ವೆಚ್ಚವೂ ಸೇರಿದೆ ಎಂದಿದ್ದಾರೆ.
ಅವರು ನೀಡಿದ ಮಾಹಿತಿ ಪ್ರಕಾರ, 2015-16ರಲ್ಲಿ 121.85 ಕೋಟಿ ರೂ., 78.52 ಕೋಟಿ ರೂ. 2016-17ರಲ್ಲಿ, 2017-18ರಲ್ಲಿ 99.90 ಕೋಟಿ ರೂ., 2018-19ರಲ್ಲಿ 100.02 ಕೋಟಿ ರೂ. ಸೇರಿದೆ. 2019-20ರಲ್ಲಿ 46.23 ಕೋಟಿ ರೂ. ವೆಚ್ಚವಾಗಿದೆ ಎಂದು ತಿಳಿಸಿದ್ದಾರೆ. ಸಚಿವರು ಒಟ್ಟಾರೆ ಖರ್ಚಿನ ಮಾಹಿತಿ ನೀಡಿದ್ದರೂ, ಯಾವ ಯಾವ ಕಾರಣಕ್ಕೆ ಅದನ್ನು ಮಾಡಲಾಗಿದೆ ಎಂದು ತಿಳಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.