ಜಿಎಸ್ಟಿ ವ್ಯಾಪ್ತಿಯಡಿ ನೈಸರ್ಗಿಕ ಅನಿಲ, ವೈಮಾನಿಕ ಇಂಧನ ?
Team Udayavani, Jun 8, 2018, 3:27 PM IST
ಹೊಸದಿಲ್ಲಿ : ನೈಸರ್ಗಿಕ ಅನಿಲವನ್ನು ಜಿಎಸ್ಟಿ ವ್ಯಾಪ್ತಿಗೆ ತರುವ ಬಗ್ಗೆ ಜಿಎಸ್ಟಿ ಮಂಡಳಿ ತನ್ನ ಮುಂದಿನ ತಿಂಗಳ ಸಭೆಯಲ್ಲಿ ಚರ್ಚಿಸಲಿದೆ ಎಂದು ಅಧಿಕಾರಿಯೋರ್ವರು ತಿಳಿಸಿದ್ದಾರೆ.
ಐದು ಪೆಟ್ರೋಲಿಯಂ ಉತ್ಪನ್ನಗಳ ಪೈಕಿ ಒಂದಾಗಿರುವ ವೈಮಾನಿಕ ಇಂಧನ ವನ್ನು ಕೂಡ ಜಿಎಸ್ಟಿ ವ್ಯಾಪ್ತಿಗೆ ತರುವ ದಿಶೆಯಲ್ಲಿ ಕೂಡ ಚರ್ಚಿಸಲಾಗುವುದು ಎಂದು ಜಿಎಸ್ಟಿ ಮಂಡಳಿಯ ಜಂಟಿ ಕಾರ್ಯದರ್ಶಿ ಧೀರಜ್ ರಸ್ತೋಗಿ ತಿಳಿಸಿದ್ದಾರೆ.
ಆದರೆ ವೈಮಾನಿಕ ಇಂಧನವನ್ನು ಜಿಎಸ್ಟಿಯಡಿ ಯಾವ ಕಾಲಮಿತಿಯೊಳಗೆ ತರಲಾಗುವುದು ಎಂಬುದನ್ನು ರಸ್ತೋಗಿ ತಿಳಿಸಿಲ್ಲ. ನೈಸರ್ಗಿಕ ಅನಿಲವನ್ನು ಜಿಎಸ್ಟಿ ಅಡಿ ಪ್ರಾಯೋಗಿಕವಾಗಿ ತರುವ ಆಲೋಚನೆಯನ್ನು ಸಭೆಯಲ್ಲಿ ಚರ್ಚಿಸಲಾಗುವುದು ಎಂದವರು ಹೇಳಿದರು.
ಪೆಟ್ರೋಲಿಯಂ ಉತ್ಪನ್ನಗಳಾದ ಸೀಮೆ ಎಣ್ಣೆ, ನಾಫ್ತಾ ಮತ್ತು ಎಲ್ಪಿಜಿ ಯನ್ನು ಆರಂಭದಿಂದಲೇ ಜಿಎಸ್ಟಿ ವ್ಯಾಪ್ತಿಯಡಿ ತರಲಾಗಿದೆ; ಆದರೆ ಕಚ್ಚಾ ತೈಲ, ನೈಸರ್ಗಿಕ ಅನಿಲ, ವೈಮಾನಿಕ ಇಂಧನ, ಡೀಸಿಲ್ ಮತ್ತು ಪೆಟ್ರೋಲ್ ಗಳನ್ನು ಆರಂಭದ ವರ್ಷಗಳಲ್ಲಿ ಹೊರಗಿಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Maharastra: ಚುನಾವಣಾ ರ್ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.