Constitution; ಕೈ ಜೈ ಸಂವಿಧಾನ ಅಭಿಯಾನಕ್ಕೆ ಬಿಜೆಪಿಯಿಂದ ಪ್ರತ್ಯಭಿಯಾನ
Team Udayavani, Jan 4, 2025, 6:48 AM IST
ಹೊಸದಿಲ್ಲಿ: ಸಂವಿಧಾನ ಕುರಿತ ಚರ್ಚೆ ಗರಿಗೆದರಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಜಟಾಪಟಿ ತೀವ್ರವಾಗಿರುವಂತೆಯೇ ಸಂವಿಧಾನದ ಮೌಲ್ಯಗಳು ಹಾಗೂ ಸಂವಿಧಾನ ಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ್ ಅವರ ಮಹತ್ವವನ್ನು ತಿಳಿಸಲು ಬಿಜೆಪಿಯು ಜ. 11ರಿಂದ ಜ. 25ರ ವರೆಗೆ ದೇಶಾದ್ಯಂತ ಸಂವಿಧಾನ ಗೌರವ ಅಭಿಯಾನ ನಡೆಸಲು ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಆಯೋಜಿಸಲು ಉದ್ದೇಶಿಸಿರುವ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ಅಭಿಯಾನಕ್ಕೆ ತಿರುಗೇಟು ಎನ್ನುವಂತೆ ಈ ಕಾರ್ಯಕ್ರಮ ನಡೆಯಲಿದೆ ಎನ್ನಲಾಗುತ್ತಿದೆ.
ಅಂಬೇಡ್ಕರ್ ಕುರಿತಾದ ಸಚಿವ ಅಮಿತ್ ಶಾ ಹೇಳಿಕೆಯನ್ನು ವಿಪಕ್ಷಗಳು ಅಸ್ತ್ರ ಮಾಡಿಕೊಂಡಿರುವಂತೆಯೇ ಬಿಜೆಪಿ ಪ್ರತಿ ತಂತ್ರವಾಗಿ ಈ ಅಭಿಯಾನ ಆರಂಭಿಸಿದೆ ಎನ್ನಲಾಗಿದೆ. ಅಭಿಯಾನದ ಸಂಪೂರ್ಣ ಅವಧಿಯಲ್ಲಿ ಬಿಜೆಪಿ ವಿವಿಧ ರಾಜ್ಯಗಳ ರಾಜಧಾನಿ ಹಾಗೂ ಪ್ರಮುಖ ನಗರಗಳಲ್ಲಿ 50ಕ್ಕೂ ಅಧಿಕ ಕಾರ್ಯಕ್ರಮಗಳನ್ನು ನಡೆಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kalpeni Island: ಲಕ್ಷದ್ವೀಪದಲ್ಲಿ ಯುರೋಪ್‌ನ ಯುದ್ಧ ನೌಕೆ ಅವಶೇಷ ಪತ್ತೆ!
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
Aizawl: ಮಿಜೋರಾಂನಲ್ಲಿ ದೇಶದ ಮೊದಲ ಬೀಟಾ ತಲೆಮಾರಿನ ಮಗು ಜನನ
Compliant: ಸಿಆರ್‌ಪಿಎಫ್ ಭದ್ರತೆ ಕೊಡಿಸಿ, ನನ್ನ ಜೀವಕ್ಕೆ ಅಪಾಯ ಇದೆ: ಸಿ.ಟಿ.ರವಿ
Protest: ಆಶಾ ಕಾರ್ಯಕರ್ತೆಯರು ಪ್ರತಿಭಟಿಸದಂತೆ ಮನವೊಲಿಸುವ ಹೊಣೆ ಜಿಲ್ಲಾಧಿಕಾರಿಗಳಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.