Rajasthan: ರೂಮ್‌ ಹೀಟರ್‌ನಲ್ಲಿ ಕಾಣಿಸಿಕೊಂಡ ಬೆಂಕಿ; ದಂಪತಿ, ಪುಟ್ಟ ಮಗು ಸಜೀವ ದಹನ


Team Udayavani, Dec 25, 2023, 8:54 AM IST

Rajasthan: ರೂಮ್‌ ಹೀಟರ್‌ನಲ್ಲಿ ಕಾಣಿಸಿಕೊಂಡ ಬೆಂಕಿ; ದಂಪತಿ, ಪುಟ್ಟ ಮಗು ಸಜೀವ ದಹನ

ಜೈಪುರ: ಕೋಣೆಯಲ್ಲಿನ ಹೀಟರ್‌ ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ದಂಪತಿ ಹಾಗೂ ಅವರ ಪುಟ್ಟ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿರುವ ದಾರುಣ ಘಟನೆ ರಾಜಸ್ಥಾನದ ಅಲ್ವಾರ್‌ನಲ್ಲಿ ನಡೆದಿದೆ.

ಎರಡು ದಿನಗಳ ಹಿಂದೆ ಮಧ್ಯರಾತ್ರಿ ಸುಮಾರು 1:30 ರ ವೇಳೆಗೆ ತಮ್ಮ ಮನೆಯ ಕೋಣೆಯಲ್ಲಿ ಮೂವರು ಮಲಗಿದ್ದರು. ಈ ವೇಳೆ ಹೀಟರ್ ನ ಅತಿಯಾದ ಶಾಖದಿಂದ ಹೀಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಕೆಲವೇ ನಿಮಿಷದಲ್ಲಿ ಬೆಂಕಿ ಮನೆಯ ಸದಸ್ಯರ ಬಟ್ಟೆಗೆ ತಗುಲಿದೆ. ಸಹಾಯಕ್ಕಾಗಿ ಕೂಗಿದ ವೇಳೆ ಅಕ್ಕಪಕ್ಕದವರು ರಕ್ಷಣೆಗೆ ಧಾವಿಸಿದ್ದಾರೆ.

ಆದರೆ ನೆರೆಹೊರೆಯವರು ಎಷ್ಟೇ ಪ್ರಯತ್ನಿಸಿದರೂ ದೀಪಕ್ ಯಾದವ್ ಮತ್ತು ಅವರ ಮಗಳು ಸ್ಥಳದಲ್ಲೇ ಸಜೀವದಹನವಾಗಿದ್ದಾರೆ.

ಕೊಠಡಿಯಲ್ಲಿದ್ದ ಯಾದವ್ ಅವರ ಪತ್ನಿ ಸಂಜು ಅವರಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ತುರ್ತು ಚಿಕಿತ್ಸೆಗಾಗಿ ಅಲ್ವಾರ್‌ನ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಬಹುತೇಕ ಸುಟ್ಟಗಾಯಗಳಿಂದ ಗಂಭೀರ ಸ್ಥಿತಿಯಲ್ಲಿದ್ದ ಅವರು ಭಾನುವಾರ(ಡಿ.24 ರಂದು) ಮೃತಪಟ್ಟಿದ್ದಾರೆ ಎಂದು ವರಿ ತಿಳಿಸಿದೆ.

ಸದ್ಯ ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.

 

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.