ಇಂಡಿಯನ್ ಏರ್ಲೈನ್ಸ್ 43 ವಿಮಾನ ಖರೀದಿ: ತಲ್ವಾರ್ ತನಿಖೆಗೆ ಅನುಮತಿ
Team Udayavani, Mar 15, 2019, 10:45 AM IST
ಹೊಸದಿಲ್ಲಿ : ಫ್ರಾನ್ಸ್ ನ ಏರ್ ಬಸ್ ಇಂಡಸ್ಟ್ರಿ ಯಿಂದ 2005ರಲ್ಲಿ 43 ವಿಮಾನಗಳನ್ನು ಇಂಡಿಯನ್ ಏರ್ ಲೈನ್ಸ್ಗೆ ಖರೀದಿಸುವ ಡೀಲ್ನ ದಲ್ಲಾಳಿ ಮತ್ತು ಪ್ರಕೃತ ಬೇರೊಂದು ಕೇಸಿನಲ್ಲಿ ತಿಹಾರ್ ಜೈಲಿನಲ್ಲಿರುವ ದೀಪಕ್ ತಲ್ವಾರ್ ನನ್ನು ಪ್ರಶ್ನಿಸುವುದಕ್ಕೆ ದಿಲ್ಲಿ ನ್ಯಾಯಾಲಯ ಇಂದು ಜಾರಿ ನಿರ್ದೇಶನಾಲಯಕ್ಕೆ (ED)ಅನುಮತಿ ನೀಡಿದೆ.
ವಿದೇಶಿ ಖಾಸಗಿ ಏರ್ ಲೈನ್ಸ್ ಗಳಿಗೆ ಅನುಕೂಲ ಮಾಡಿಕೊಡುವ ಮೂಲಕ ಏರಿಂಡಿಯಾಕ್ಕೆ ಭಾರೀ ನಷ್ಟ ಉಂಟುಮಾಡಿರುವ ದಲ್ಲಾಳಿ ತಲ್ವಾರ್ ನನ್ನು ಪ್ರಶ್ನಿಸುವುದಕ್ಕಾಗಿ ಜಾರಿ ನಿರ್ದೇಶನಾಲಯ ದಿಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.
42 ವಿಮಾನಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಹಣಕಾಸು ಅಕ್ರಮಕ್ಕೆ ಸಂಬಂಧಿಸಿದ ಕ್ರಿಮಿನಲ್ ಸಂಚಿನ ಪೂರ್ತಿವಿವರಗಳನ್ನು ಬಯಲು ಮಾಡಲು ಪ್ರಕೃತ ಬೇರೊಂದು ಕೇಸಿನಲ್ಲಿ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಕಸ್ಟಡಿಯಲ್ಲಿರುವ ತಲ್ವಾರ್ ನನ್ನು ಪ್ರಶ್ನಿಸುವುದಕ್ಕೆ ಅವಕಾಶ ನೀಡಬೇಕು ಎಂದು ಎಸ್ಪಿಪಿ ಗಳಾದ ಡಿಪಿ ಸಿಂಗ್ ಮತ್ತು ನಿತೇಶ್ ರಾಣಾ ನ್ಯಾಯಾಲಯವನ್ನು ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.