ಇಶ್ರತ್ ಜಹಾನ್: ಸಿಬಿಐ ಕೋರ್ಟಿನಿಂದ ನಾಲ್ವರ ಆರೋಪ ಮುಕ್ತಿ
Team Udayavani, Feb 21, 2018, 5:18 PM IST
ಅಹ್ಮದಾಬಾದ್ : 2004ರಲ್ಲಿ ನಡೆದಿದ್ದ ಇಶ್ರತ್ ಜಹಾನ್ ನಕಲಿ ಎನ್ಕೌಂಟರ್ ಕೇಸಿನಲ್ಲಿ ವಿಶೇಷ ಸಿಬಿಐ ನ್ಯಾಯಾಲಯ ಇಂದು ಬುಧವಾರ ಗುಜರಾತ್ ಮಾಜಿ ಪ್ರಭಾರ ಡಿಜಿಪಿ ಪಿಪಿ ಪಾಂಡೆ ಮತ್ತು ಇತರ ಮೂವರನ್ನು ಆರೋಪ ಮುಕ್ತಗೊಳಿಸಿದೆ.
ಇಶ್ರತ್ ಜಹಾನ್ ಅಪಹರಣ ಮತ್ತು ಕೊಲೆ ಕೇಸಿನಲ್ಲಿ ತಮ್ಮ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಇಲ್ಲದಿರುವುದರಿಂದ ತಮ್ಮನ್ನು ಆರೋಪ ಮುಕ್ತ ಗೊಳಿಸಬೇಕೆಂದು ಕೋರಿ ಪಾಂಡೆ ಮತ್ತು ಇತರ ಮೂವರು ಅರ್ಜಿ ಸಲ್ಲಿಸಿದ್ದರು.
ಅರ್ಜಿಯನ್ನು ವಿಶೇಷ ಸಿಬಿಐ ಕೋರ್ಟ್ ನ್ಯಾಯಾಧೀಶ ಜೆ ಕೆ ಪಂಡ್ಯಾ ಅವರು ಪರಿಗಣಿಸಿ ಅರ್ಜಿದಾರರನ್ನು ಆರೋಪ ಮುಕ್ತಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.