ಮತಾಂತರ ಕಾಯ್ದೆಯಲ್ಲಿ ಮೊದಲ ಶಿಕ್ಷೆ ವಿಧಿಸಿದ ನ್ಯಾಯಾಲಯ
Team Udayavani, Sep 18, 2022, 9:30 PM IST
ಲಕ್ನೋ: ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾನೂನು ಜಾರಿಯಾದ ನಂತರ ದಾಖಲಾದ ಮೊದಲ ಪ್ರಕರಣದಲ್ಲಿ ಅಪರಾಧಿಗೆ ಅನ್ರೋಹಾ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
16 ವರ್ಷದ ಬಾಲಕಿಯನ್ನು ಅಪಹರಿಸಿ, ಬಲವಂತವಾಗಿ ಮತಾಂತರಿಸಿದ ಆರೋಪದಲ್ಲಿ ಸಂಭಾಲ್ ಮೂಲದ 26 ವರ್ಷದ ಅಫ್ಜಲ್ ವಿರುದ್ಧ ಮತಾಂತರ ನಿಷೇಧ ಕಾನೂನು ಅಡಿಯಲ್ಲಿ ಕಳೆದ ವರ್ಷದ ಏಪ್ರಿಲ್‌ನಲ್ಲಿ ಪ್ರಕರಣ ದಾಖಲಾಗಿತ್ತು.
ತೀರ್ಪು ಪ್ರಕಟವಾಗುತ್ತಿದ್ದಂತೆ ಜಾಮೀನಿನ ಮೇಲೆ ಹೊರಗಿದ್ದ ಅಫ್ಜಲ್ ನನ್ನು ಪೊಲೀಸರು ಬಂಧಿಸಿ, ಕಾರಾಗೃಹಕ್ಕೆ ಕಳುಹಿಸಿದ್ದಾರೆ. 2021ರ ಡಿಸೆಂಬರ್‌ನಲ್ಲಿ ಹೊಸ ಕಾಯ್ದೆ ಜಾರಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.