ಕಾಶ್ಮೀರ ಪತ್ಯೇಕತಾವಾದಿ ಶಬ್ಬೀರ್ ಶಾ ಜಾಮೀನು ಅರ್ಜಿ ತಿರಸ್ಕೃತ
Team Udayavani, Jan 31, 2018, 4:58 PM IST
ಹೊಸದಿಲ್ಲಿ : ಉಗ್ರರಿಗೆ ಹಣ ಪೂರೈಸುವ ಸಂಬಂಧ 2007ರಲ್ಲಿ ನಡೆಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತನಾಗಿರುವ ಕಾಶ್ಮೀರಿ ಪ್ರತ್ಯೇಕತಾ ನಾಯಕ ಶಬ್ಬೀರ್ ಶಾ ಸಲ್ಲಿಸಿರುವ ಜಾಮೀನು ಬಿಡುಗಡೆ ಅರ್ಜಿಯನ್ನು ದಿಲ್ಲಿ ನ್ಯಾಯಾಲಯ ಇಂದು ಬುಧವಾರ ತಿರಸ್ಕರಿಸಿದೆ.
ಕಳೆದ ವರ್ಷ ಆಗಸ್ಟ್ ನಲ್ಲಿ ಈ ಪ್ರಕರಣದ ತನಿಖೆ ನಡೆಯುತ್ತಿರುವ ಕಾರಣ ಶಬ್ಬೀರ್ ಶಾ ನ ಜಾಮೀನು ಕೋರಿಕೆ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತ್ತು.
ಈಗ ಹೆಚ್ಚುವರಿ ಸೆಶನ್ಸ್ ನ್ಯಾಯಾಧೀಶ ಸಿದ್ಧಾರ್ಥ ಶರ್ಮಾ ಅವರು ಶಬ್ಬೀರ್ ಶಾ ಜಾಮೀನು ಅರ್ಜಿಯನ್ನು ಅದೇ ಕಾರಣಕ್ಕೆ ತಿರಸ್ಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt.,: ಖಾಸಗಿ ಚಾಟ್ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ
ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.