Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Team Udayavani, Nov 22, 2024, 6:00 AM IST
ಹೊಸದಿಲ್ಲಿ: ಅಪಹರಣ ಮತ್ತು ಕೊಲೆ ಕೇಸಿಗೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪ್ರತ್ಯೇಕತಾ ವಾದಿ ನಾಯಕ ಯಾಸಿನ್ ಮಲಿಕ್ ವಿಚಾರಣೆಗೆ ತಿಹಾರ್ ಜೈಲಿನಲ್ಲಿ ಪ್ರತ್ಯೇಕ ಕೋರ್ಟ್ ರೂಂ ಸ್ಥಾಪಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ, ಭದ್ರತೆಯ ಕಾರಣಕ್ಕೆ ಮಲಿಕ್ನನ್ನು ಜಮ್ಮು ಕೋರ್ಟ್ಗೆ ಹಾಜರುಪಡಿಸಲು ಸಾಧ್ಯವಿಲ್ಲ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂಗೆ ತಿಳಿಸಿದರು. ನಮ್ಮ ದೇಶದಲ್ಲಿ ಉಗ್ರ ಅಜ್ಮಲ್ ಕಸಬ್ಗೂ ನ್ಯಾಯಸಮ್ಮತ ವಿಚಾರಣೆಗೆ ಅವಕಾಶ ಕಲ್ಪಿಸಲಾಗಿದೆ. ಹಾಗಾಗಿ, ಮಲಿಕ್ ಭೌತಿಕ ಹಾಜರು ಇಲ್ಲದೇ ಪಾಟಿ ಸವಾಲಿಗೆ ಒಳಪಡಿಸುವುದು ಹೇಗೆ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್, ತಿಹಾರ್ ಜೈಲಿನಲ್ಲಿ ಪ್ರತ್ಯೇಕ ಕೋರ್ಟ್ ರೂಂ ಸ್ಥಾಪಿಸಬಹುದು ಎಂದು ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.