ಭಾರತದಲ್ಲಿ ಒಂದೇ ದಿನ 1,752 ಜನರಿಗೆ ಸೋಂಕು: ವೈರಸ್ ಹೊಡೆತಕ್ಕೆ ನಲುಗಿದ ಮಹಾರಾಷ್ಟ್ರ
Team Udayavani, Apr 25, 2020, 7:55 AM IST
ನವದೆಹಲಿ: ಕೋವಿಡ್ -19 ಭಾರತದಾದ್ಯಂತ ತನ್ನ ಕಬಂಧ ಬಾಹುವನ್ನು ಚಾಚುತ್ತಲೇ ಇದ್ದು ಶುಕ್ರವಾರ ಬರೋಬ್ಬರಿ 1,752 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಆ ಮೂಲಕ ಓಟ್ಟಾರೆ ವೈರಾಣು ಭಾಧಿತರ ಸಂಖ್ಯೆ 23,452ಕ್ಕೆ ತಲುಪಿದೆ ಎಂದು ಎನ್ ಡಿ ಟಿವಿ ವರದಿ ಮಾಡಿದೆ.
ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಕಳೆದ 24 ಗಂಟೆಗಳಲ್ಲಿ 37 ಮಂದಿ ಈ ಮಾರಕ ವೈರಸ್ ಗೆ ಬಲಿಯಾಗಿದ್ದು ಸಾವಿನ ಸಂಖ್ಯೆ 723ಕ್ಕೆ ಏರಿಕೆಯಾಗಿದೆ. ಸೋಂಕಿತರಲ್ಲಿ 20% ಅಂದರೇ 7,748 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
ಮಹಾರಾಷ್ಟ್ರದಲ್ಲಿ ಈ ವೈರಸ್ ಅಟ್ಟಹಾಸ ಮೆರೆಯುತ್ತಿದ್ದು ಈ ರಾಜ್ಯದಲ್ಲಿ 6,817 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ಮೃತರ ಸಂಖ್ಯೆ ಕೂಡ ಹೆಚ್ಚಿದ್ದು 301 ಮಂದಿ ಪ್ರಾಣ ತ್ಯೆಜಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯದ 90% ಪ್ರಕರಣಗಳು ಕೇವಲ ಮುಂಬೈ ನಗರವೊಂದರಲ್ಲೇ ದಾಖಲಾಗಿದೆ.
ಗುಜರಾತ್, ದೆಹಲಿ, ರಾಜಸ್ಥಾನ್, ಮಧ್ಯಪ್ರದೇಶ, ತಮಿಳುನಾಡು ಮುಂತಾದ ರಾಜ್ಯಗಳಲ್ಲಿ ದಿನೇ ದಿನೇ ಸೋಂಕಿತರ ಪ್ರಮಾಣ ಶೇ. 50 ಕ್ಕಿಂತ ಹೆಚ್ಚಾಗುತ್ತಿದೆ. ಹಲವು ರಾಜ್ಯಗಳು ಮುಂಜಾಗೃತ ಕ್ರಮ ಕೈಗೊಂಡಿದ್ದು ಕೆಲವೆಡೆ ಲಾಕ್ ಡೌನ್ ಅನ್ನು ಕೊಂಚ ಮಟ್ಟಿಗೆ ಕಡಿಮೆಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.