ದೇಶದಲ್ಲಿವೆ 34,87,229 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳು!
Team Udayavani, May 5, 2021, 11:13 AM IST
ಹೊಸದಿಲ್ಲಿ: ದೇಶದ ಕೋವಿಡ್ 19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಲೇ ಇದೆ. ಆರೋಗ್ಯ ಇಲಾಖೆ ಇಂದು ಬಿಡುಗಡೆ ಮಾಡಿದ ವರದಿಯ ಪ್ರಕಾರ ದೇಶದಲ್ಲಿ ಸದ್ಯ 34,87,229 ಸಕ್ರಿಯ ಕೋವಿಡ್ ಪ್ರಕರಣಗಳಿವೆ.
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3,82,315 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ದೇಶದ ಒಟ್ಟು ಸೋಂಕಿತರ ಸಂಖ್ಯೆ 2,06,65,148ಕ್ಕೆ ಏರಿಕೆಯಾಗಿದೆ.
ಇದೇ ವೇಳೆ 3780 ಮಂದಿ ಕೋವಿಡ್ 19 ಸೋಂಕಿತರು ಸಾವನ್ನಪ್ಪಿದ್ದಾರೆ. ಕಳೆದ ವರ್ಷ ಕೋವಿಡ್ ಸೋಂಕು ಆರಂಭವಾದ ದಿನದಿಂದ ಒಂದು ದಿನದ ಹೆಚ್ಚು ಸಾವಿನ ಸಂಖ್ಯೆ ಇದಾಗಿದೆ. ದೇಶದಲ್ಲಿ ಒಟ್ಟು ಸಾವನ್ನಪ್ಪಿದ ಕೋವಿಡ್ 19 ಸೋಂಕಿತರ ಸಂಖ್ಯೆ 2,26,188ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ ಹೆಚ್ಚು ಸಾವು ಸಂಭವಿಸಿದೆ. 891 ಮಂದಿ ಸೋಂಕಿತರು ಮಹಾರಾಷ್ಟ್ರದಲ್ಲಿ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದಲ್ಲಿ 351 ಮಂದಿ ಮೃತಪಟ್ಟದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.