ನಾಲ್ಕನೇ ಅಲೆ ಭೀತಿ: 8582 ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆ!
Team Udayavani, Jun 12, 2022, 1:05 PM IST
ಹೊಸದಿಲ್ಲಿ: ಕಳೆದ 24 ಗಂಟೆ ಅವಧಿಯಲ್ಲಿ ಭಾರತ ದೇಶದಲ್ಲಿ 8582 ಹೊಸ ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಈ ವೇಳೆ ನಾಲ್ಕು ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 44,513ಗೆ ಏರಿಕೆಯಾಗಿದೆ. ಈ ಸಮಯದಲ್ಲಿ 4,435 ಮಂದಿ ಸೋಂಕಿತರು ಚೇರಿಸಿಕೊಂಡಿದ್ದು, ಒಟ್ಟು ಚೇತರಿಕೆ ಸಂಖ್ಯೆ 4,26,52,743 ಕ್ಕೆ ಏರಿಕೆಯಾಗಿದೆ. ದೇಶದ ರಿಕವರಿ ರೇಟ್ ಸದ್ಯ ಶೇ. 98.68 ರಷ್ಟಿದೆ.
ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 795 ಹೊಸ ಕೋವಿಡ್ ಸೋಂಕು ಪ್ರಕರಣ ವರದಿಯಾಗಿದೆ. ಈ ಅವಧಿಯಲ್ಲಿ ದೇಶದಲ್ಲಿ ಯಾವುದೇ ಸೋಂಕಿತರ ಸಾವಿನ ಬಗ್ಗೆ ವರದಿಯಾಗಿಲ್ಲ.
ಇದನ್ನೂ ಓದಿ:ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಪ್ರಮಾಣ ಇಳಿಮುಖ: ಮುಪ್ಪಾನೆ ತೀರದಲ್ಲಿ ಮೀನುಗಳ ಸಾವು
ಕರ್ನಾಟಕದಲ್ಲಿ ಶನಿವಾರ 562 ಹೊಸ ಪ್ರಕರಣಗಳು ಪತ್ತೆಯಾಗಿದ್ದವು. ಇದರಲ್ಲಿ 545 ಪ್ರಕರಣಗಳು ಬೆಂಗಳೂರಿನಲ್ಲಿಯೇ ಪತ್ತೆಯಾಗಿದ್ದವು. ಬೆಂಗಳೂರಿನಲ್ಲಿ ಪಾಸಿಟಿವಿಟಿ ದರ 2.07 ರಷ್ಟಿದೆ.
Covid numbers in Karnataka:
▪️New cases in State: 562
▪️New cases in B’lore: 545
▪️Positivity rate: 2.07%
▪️Discharges: 352 (B’lore-343)
▪️Deaths: 0
▪️Active cases in State: 3,387
▪️Active cases in B’lore: 3,263
▪️Tests: 27,123#COVID19— Dr Sudhakar K (@mla_sudhakar) June 11, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.