ಆಮ್ಲಜನಕ ಕೊರತೆಯಿಂದ ದೇಶದಲ್ಲಿ ಯಾರೂ ಕೋವಿಡ್ ಸೋಂಕಿತರು ಸತ್ತಿಲ್ಲ: ಕೇಂದ್ರ ಸರ್ಕಾರ
Team Udayavani, Mar 26, 2022, 7:55 AM IST
ಸಾಂದರ್ಭಿಕ ಚಿತ್ರ..
ನವದೆಹಲಿ: ದೇಶದಲ್ಲಿ ಕೊರೊನಾ ಸಾಂಕ್ರಾಮಿಕದ ವೇಳೆ ಯಾರೂ ಆಮ್ಲಜನಕ ಕೊರತೆಯಿಂದಾಗಿ ಸಾವನ್ನಪ್ಪಿಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ಲೋಕಸಭೆಯಲ್ಲಿ ತಿಳಿಸಿದೆ.
ಈ ಬಗ್ಗೆ ಲಿಖಿತವಾಗಿ ಉತ್ತರಿಸಿರುವ ಕೇಂದ್ರ ಆರೋಗ್ಯ ಸಚಿವಾಲಯದ ಸಹಾಯಕ ಸಚಿವೆ ಭಾರತಿ ಪ್ರವೀಣ್ ಪವಾರ್, “ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶದ ಸರ್ಕಾರಗಳು ನೀಡುವ ಕೊರೊನಾ ಸಾವಿನ ವರದಿಯನ್ನು ಕೇಂದ್ರ ನಿರ್ವಹಿಸುತ್ತದೆ.
ಇದನ್ನೂ ಓದಿ :ಯೋಗಿ ಸಂಪುಟ 2.0 ರಲ್ಲಿ ಐವರು ಮಹಿಳೆಯರಿಗೆ ಸಚಿವ ಪದವಿ
ಅಂತೆಯೇ ಕೊರೊನಾ ವೇಳೆ ಆಮ್ಲಜನಕ ಕೊರತೆಯಿಂದಾಗಿ ಸಾವನ್ನಪ್ಪಿರುವವರ ವರದಿ ನೀಡುವಂತೆ ರಾಜ್ಯಗಳಿಗೆ ಸೂಚಿಸಲಾಗಿತ್ತು. ಹಲವು ರಾಜ್ಯಗಳು ಅದಕ್ಕೆ ಪ್ರತಿಕ್ರಿಯಿಸಿವೆ. ಆ ವರದಿಗಳ ಪ್ರಕಾರ ಯಾವ ರಾಜ್ಯದಲ್ಲಿಯೂ ಆಮ್ಲಜನಕ ಕೊರತೆಯಿಂದ ಸೋಂಕಿತರು ಸಾವನ್ನಪ್ಪಿಲ್ಲ’ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.