ಲಾಕ್ ಡೌನ್ 3.0: ಮೇ 17ರವರೆಗೆ ವಿಮಾನ, ರೈಲು ಹಾಗೂ ಮೆಟ್ರೋ ಸಂಚಾರ ನಿಷೇಧ
ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ಮೇ 17ರವರೆಗೆ ರದ್ದುಗೊಳಿಸಲಾಗಿದೆ.
Team Udayavani, May 1, 2020, 10:59 PM IST
ನವದೆಹಲಿ:ಕೋವಿಡ್ 19 ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್ ಡೌನ್ ಅನ್ನು ಮೇ 17ರವರೆಗೆ ಮುಂದುವರಿಸಲು ಕೇಂದ್ರ ಸರ್ಕಾರ ಶುಕ್ರವಾರ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ದೇಶಿಯ ಮತ್ತು ಅಂತಾರಾಷ್ಟ್ರೀಯ ವಿಮಾನ ಸಂಚಾರ. ರೈಲು, ಮೆಟ್ರೋ ಮತ್ತು ಅಂತರಾಜ್ಯ ಸಾರಿಗೆ ಸಂಚಾರ ನಿಷೇಧಿಸಲಾಗಿದೆ ಎಂದು ಗೃಹಸಚಿವಾಲಯ ಬಿಡುಗಡೆ ಮಾಡಿರುವ ನೂತನ ನಿಯಮಾವಳಿಯಲ್ಲಿ ತಿಳಿಸಿದೆ.
ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಅನುಮತಿ ನೀಡಿರುವ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲ ಸಂಚಾರ ಸೇವೆ ಬಂದ್ ಮುಂದುವರಿಯಲಿದೆ ಎಂದು ಹೇಳಿದೆ.
ಸರ್ಕಾರದ ನಿರ್ಧಾರದ ಹಿನ್ನೆಲೆಯಲ್ಲಿ ಎಲ್ಲಾ ದೇಶಿಯ ಮತ್ತು ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ಮೇ 17ರವರೆಗೆ ರದ್ದುಗೊಳಿಸಲಾಗಿದೆ. ಆದರೆ ಈ ನಿರ್ಬಂಧ ಡಿಜಿಸಿಎ ಅನುಮತಿ ಪಡೆದ ಕಾರ್ಗೊ ವಿಮಾನ ಕಾರ್ಯಾಚರಿಸಲಿದೆ ಎಂದು ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರಯಾಣಿಕರು ಏರ್ ಲೈನ್ ಸಂಪರ್ಕದಲ್ಲಿ ಇರುವಂತೆ ಮನವಿ ಮಾಡಿಕೊಂಡಿದೆ. ನಿಮ್ಮ ತಾಳ್ಮೆ ಮತ್ತು ಸಹಕಾರಕ್ಕೆ ಅಭಿನಂದನೆಗಳು. ನಿಮಗಾದ ಅನನುಕೂಲಕ್ಕೆ ವಿಷಾದ ವ್ಯಕ್ತಪಡಿಸುವುದಾಗಿ ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Delhi: ಆಮ್ ಆದ್ಮಿಯ ಮಾಜಿ ಶಾಸಕ ಸುಖ್ಬೀರ್ ದಲಾಲ್ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಿನೆಮಾ ಪೋಸ್ಟರ್ ಗಳ ಕೋಣೆಯಲ್ಲಿ-ಹಾಲಿವುಡ್ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ
Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.