![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Dec 6, 2020, 2:00 PM IST
ಮಧ್ಯಪ್ರದೇಶ: ಕೋವಿಡ್ -19 ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, 1 ರಿಂದ 8ನೇ ತರಗತಿಯವರೆಗಿನ ಶಾಲೆಗಳನ್ನು 2021ರ ಮಾರ್ಚ್ 31 ರವರೆಗೂ ತೆರೆಯುವುದಿಲ್ಲ ಎಂದು ತಿಳಿಸಿದ್ದಾರೆ.
ಮಾತ್ರವಲ್ಲದೆ 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳು ಈ ಶೈಕ್ಷಣಿಕ ವರ್ಷದಲ್ಲಿ ಯಾವುದೇ ಪರೀಕ್ಷೆಗಳನ್ನು ಎದುರಿಸಬೇಕಾಗಿಲ್ಲ. ಪ್ರೊಜೆಕ್ಟ್ ವರ್ಕ್ ಗಳ ಆಧಾರದ ಮೇಲೆ ಮೌಲ್ಯಮಾಪನ ನಡೆಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಶಾಲಾ ಆಡಳಿತ ಮಂಡಳಿಯೊಂದಿಗಿನ ಸಭೆಯ ಬಳಿಕ ಈ ತೀರ್ಮಾನ ಹೊರಡಿಸಲಾಗಿದ್ದು, 2021ರ ಮಾರ್ಚ್ 31ರವರೆಗೂ ಯಾವುದೇ ದೈನಂದಿನ ತರಗತಿಗಳನ್ನು 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆಸಲಾಗುವುದಿಲ್ಲ ಎಂಬ ನಿರ್ಣಯಕ್ಕೆ ಬರಲಾಗಿದೆ.
ಇದನ್ನೂ ಓದಿ: ನಾಳೆಯಿಂದ ವಿಧಾನಮಂಡಲ ಅಧಿವೇಶನ: ಸಿದ್ದರಾಮಯ್ಯ ನಿವಾಸದಲ್ಲಿ ಕಾಂಗ್ರೆಸ್ ಸಭೆ
ವಾರ್ಷಿಕ ಪರೀಕ್ಷೆಯ ಹಿನ್ನಲೆಯಲ್ಲಿ ಶೀಘ್ರವಾಗಿ 10 ಮತ್ತು 12ನೇಯ ತರಗತಿಗಳನ್ನು ಆರಂಭಿಸಲಾಗುವುದು. ಆದರೇ ಕೋವಿಡ್ ಮಾರ್ಗಸೂಚಿಗಳನ್ನು ಮತ್ತು ಸಾಮಾಜಿಕ ಅಂತರಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ. 9 ಮತ್ತು 11ನೇ ತರಗತಿಗತಿಯ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಮ್ಮೆ ಅಥವಾ 2 ಬಾರಿಗೆ ತರಗತಿಗೆ ಹಾಜರಾಗುವಂತೆ ಆದೇಶ ಹೊರಡಿಸಲಾಗಿದೆ ಎಂದು ಇದೇ ವೇಳೆ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.
ಇದನ್ನೂ ಓದಿ: ಮತ್ತೆ ಕರ್ನಾಟಕ ಬಂದ್! ಮತ್ತೊಂದು ಬಂದ್ ಗೆ ಕರೆಕೊಟ್ಟ ರಾಜ್ಯ ರೈತ ಸಂಘ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.