24 ಗಂಟೆಯಲ್ಲಿ 47,703 ಕೋವಿಡ್ ಸೋಂಕು ಪ್ರಕರಣಗಳು, 654 ಮಂದಿ ಸಾವು

Team Udayavani, Jul 28, 2020, 10:11 AM IST

24 ಗಂಟೆಯಲ್ಲಿ 47,703 ಕೋವಿಡ್ ಸೋಂಕು ಪ್ರಕರಣಗಳು, 654 ಮಂದಿ ಸಾವು

ಹೊಸದಿಲ್ಲಿ: ದೇಶದ ಕೋವಿಡ್-19 ಸೋಂಕಿತರ ಸಂಖ್ಯೆ 15 ಲಕ್ಷದ ಹತ್ತಿರ ಬಂದಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 47,703 ಜನರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ.

ದೇಶದ ಒಟ್ಟು ಸೋಂಕಿತರ ಸಂಖ್ಯೆ 14,83,157 ಆಗಿದೆ. ಇವರಲ್ಲಿ 9,52,743 ಮಂದಿ ಇದುವರೆಗೆ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಸೋಮವಾರ ದೇಶದಲ್ಲಿ ಒಟ್ಟು 654 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಕಳೆದ ಮಾರ್ಚ್ ನಿಂದ ಇದುವರೆಗೆ ದೇಶದಲ್ಲಿ ಒಟ್ಟು 33,425 ಮಂದಿ ಸೋಂಕಿತರು ಮರಣ ಹೊಂದಿದ್ದಾರೆ.

ಕರ್ನಾಟಕದಲ್ಲಿ ಸೋಮವಾರ ಅತೀ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ಸೋಮವಾರ 5324 ಜನರಿಗೆ ಕೋವಿಡ್ ಸೋಂಕು ದೃಢವಾಗಿದೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ ಲಕ್ಷ ದಾಟಿದೆ. ಇದುವರೆಗೆ  37,685 ಜನರು ಗುಣಮುಖರಾಗಿದ್ದು, 61,819 ಸಕ್ರಿಯ ಪ್ರಕರಣಗಳಿದೆ.

ಟಾಪ್ ನ್ಯೂಸ್

firing

Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

ARMY (2)

Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ

Mollywood: ಚಿತ್ರದ ಬಗ್ಗೆ ನೆಗೆಟಿವ್‌ ರಿವ್ಯೂ ಕೊಟ್ಟ ಯುವಕನಿಗೆ ಖ್ಯಾತ ನಟನಿಂದ ಬೆದರಿಕೆ

ಸಿಎಂ ಗೆ ರೈತ ಬಗ್ಗೆ ಕಾಳಜಿ ಇದ್ದರೆ ವಕ್ಫ್‌ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ

ಸಿಎಂ ಗೆ ರೈತರ ಬಗ್ಗೆ ಕಾಳಜಿ ಇದ್ದರೆ ವಕ್ಫ್‌ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

firing

Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!

ARMY (2)

Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು

Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ

Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ

Jharkhand Polls: ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ… ಸೋರೆನ್ ಸರ್ಕಾರದ ವಿರುದ್ಧ ಕಿಡಿ

Tragedy: ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದು ನಾಲ್ವರು ಪೌರ ಕಾರ್ಮಿಕರ ದುರಂತ ಅಂತ್ಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

firing

Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

ARMY (2)

Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

19

UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.