ದೆಹಲಿಯಲ್ಲಿ ಕೋವಿಡ್ ಅಟ್ಟಹಾಸ : ಒಂದೇ ದಿನಕ್ಕೆ 347 ಬಲಿ
Team Udayavani, Apr 25, 2021, 10:30 AM IST
ದೆಹಲಿ : ದೆಹಲಿಯದಲ್ಲಿ ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 347 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ 24,103 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ
ಈಗಾಗಲೇ ದೆಹಲಿ ರಾಜ್ಯದಲ್ಲಿ ಲಕ್ ಡೌನ್ ಘೋಷಣೆ ಮಾಡಿ, ಒಂದು ವಾರಗಳೇ ಕಳೆದಿವೆ. ಜನರ ಗುಂಪುಗೂಡುವಿಕೆಯನ್ನು ನಿಯಂತ್ರಿಸಿದರೂ ಕೂಡ ಇಷ್ಟೆಲ್ಲ ಕೋವಿಡ್ ಸೋಂಕು ಪತ್ತೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಕಳೆದ 24 ಗಂಟೆ ಅಂದ್ರೆ ಶನಿವಾರ ಸಂಜೆ ಕೊನೆಯಾಗುವವರೆಗೆ 74,702 ಮಂದಿಯನ್ನು ಪರೀಕ್ಷೆ ಮಾಡಲಾಗಿದ್ದು, ಅವರಲ್ಲಿ ಶೇ 32.27ರಷ್ಟು ಜನರಿಗೆ ಕೊವಿಡ್ ಸೋಂಕು ದೃಢಪಟ್ಡಿದೆ.
ಪ್ರಸ್ತುತ ದೆಹಲಿಯಲ್ಲಿ 93,080 ಸಕ್ರಿಯ ಪ್ರಕರಣಗಳಿವೆ. ಕಳೆದ ಮಾರ್ಚ್‌ನಿಂದ ಇದುವರೆಗೆ ಸೋಂಕಿಗೆ ಒಳಗಾದವರ ಸಂಖ್ಯೆ 10 ಲಕ್ಷದ ಗಡಿ ದಾಟಿದ್ದು, ಶನಿವಾರ 10,04,782 ತಲುಪಿದೆ. ಇದುವರೆಗೆ ಒಟ್ಟು 13,898 ಜನ ಸಾವಿಗೀಡಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.