ಕಾಡುತ್ತಿದೆ ಕೋವಿಡ್: ದೇಶದಲ್ಲಿ ಒಂದೇ ದಿನ 14,821 ಜನರಿಗೆ ಸೋಂಕು ದೃಢ, 445 ಮಂದಿ ಸಾವು
Team Udayavani, Jun 22, 2020, 10:22 AM IST
ಹೊಸದಿಲ್ಲಿ: ದೇಶದಲ್ಲಿ ಕೋವಿಡ್-19 ಸೋಂಕಿಗೆ ಒಳಗಾಗುತ್ತಿರುವವರ ಸಂಖ್ಯೆಯಲ್ಲಿ ಭಾರಿ ಏರಿಕೆ ಕಾಣುತ್ತಿದೆ. ಒಂದೇ ದಿನ 14,821 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇದರಿಂದ ದೇಶದ ಒಟ್ಟು ಸೋಂಕಿತರ ಸಂಖ್ಯೆ 4.25 ಲಕ್ಷಕ್ಕೇರಿದೆ.
ಕಳೆದ 24 ಗಂಟೆಯಲ್ಲಿ ದೇಶದಲ್ಲಿ 445 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಇದರಂದ ದೇಶದಲ್ಲಿ ಕೋವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 13,699ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಇದುವರೆಗೆ ಒಟ್ಟು 425,382 ಜನರಿಗೆ ಕೋವಿಡ್-19 ಸೋಂಕಿಗೆ ಒಳಗಾಗಿದ್ದಾರೆ. ಇದರಲ್ಲಿ 174,387 ಸಕ್ರಿಯ ಪ್ರಕರಣಗಳಿವೆ. ಇದುವರೆಗೆ 237,196 ಜನರು ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿಯಾಗಿದೆ.
ರವಿವಾರ ಸಂಜೆಯ ಆರೋಗ್ಯ ಇಲಾಖೆ ವರದಿಯಂತೆ ರಾಜ್ಯದಲ್ಲಿ 9150 ಸೋಂಕಿತರಿದ್ದಾರೆ. ರವಿವಾರ ಒಂದೇ ದಿನ 453 ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿತ್ತು. ರಾಜ್ಯದ ಬೆಂಗಳೂರು ನಗರ, ಕಲಬುರಗಿ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.