ಗೋವು ತಾಯ್ತನದ ಸಂಕೇತ; ಪವಿತ್ರ ರಾಷ್ಟ್ರೀಯ ಸಂಪತ್ತು

Team Udayavani, Jun 11, 2017, 10:44 AM IST

CLOWS-12.jpg

ಅಮರಾವತಿ: “ಗೋವು ಎನ್ನುವುದು ತಾಯ್ತನದ ಸಂಕೇತ. ಅದು ಪವಿತ್ರ ರಾಷ್ಟ್ರೀಯ ಸಂಪತ್ತು. ಅದನ್ನು ಕೊಲ್ಲುವುದು ಅಥವಾ ನೋವುಂಟು ಮಾಡುವುದನ್ನು ಜಾಮೀನುರಹಿತ ಅಪರಾಧ ಎಂದು ಘೋಷಿಸಬೇಕು.’

ಹೀಗೆಂದು ಹೇಳಿರುವುದು ಹೈದರಾಬಾದ್‌ ಹೈಕೋರ್ಟ್‌ ನ್ಯಾಯಾಧೀಶ ಬಿ. ಶಿವಶಂಕರ ರಾವ್‌. ಗೋಹತ್ಯೆ ಮಾಡು ವವರಿಗೆ ಜೀವಾವಧಿ ಶಿಕ್ಷೆ ನೀಡುವಂತೆ ರಾಜಸ್ಥಾನ ಹೈಕೋರ್ಟ್‌ ನ್ಯಾಯಾಧೀಶರೊಬ್ಬರು ಹೇಳಿಕೆ ನೀಡಿದ ಬೆನ್ನಲ್ಲೇ ಮತ್ತೂಬ್ಬರು ನ್ಯಾಯಾಧೀಶರಿಂದ ಇಂಥ ಮಾತುಗಳು ಹೊರಬಿದ್ದಿವೆ. ತನ್ನ ಮನೆಯಿಂದ ಪೊಲೀಸರು ವಶಪಡಿಸಿಕೊಂಡಿದ್ದ 63 ಹಸು ಗಳು, 2 ಕೋಣಗಳನ್ನು ವಾಪಸ್‌ ಕೊಡಿಸಬೇಕೆಂದು ಕೋರಿ ಜಾನುವಾರು ವ್ಯಾಪಾರಿಯೊಬ್ಬರು ಸಲ್ಲಿಸಿದ್ದ ಮನವಿ ತಿರಸ್ಕರಿಸುವ ವೇಳೆ ನ್ಯಾ| ರಾವ್‌ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

“ಮೊಘಲ್‌ ದೊರೆಗಳೂ ಗೋಹತ್ಯೆಯನ್ನು ನಿರ್ಬಂಧಿಸಿದ್ದರು. ಜಾನುವಾರು ಕ್ರೌರ್ಯ ಪ್ರತಿಬಂಧಕ ಕಾಯ್ದೆಗೆ ತಿದ್ದುಪಡಿ ತರಬೇಕು. ಆರೋಗ್ಯವಂತ ಜಾನುವಾರುಗಳನ್ನು ವಯಸ್ಸಾಗಿದೆ, ವಧೆಗೆ ಅರ್ಹವಾಗಿವೆ ಎಂದು ಸುಳ್ಳು ಪ್ರಮಾಣಪತ್ರ ನೀಡುವ ಪಶುವೈದ್ಯರಿಗೂ ಶಿಕ್ಷೆಯಾಗಬೇಕು’ ಎಂದಿದ್ದಾರೆ.

ಟಾಪ್ ನ್ಯೂಸ್

Bhagyanagar: ಹೈದರಾಬಾದ್‌ ಅಲ್ಲ, ಭಾಗ್ಯನಗರ: ಆರೆಸ್ಸೆಸ್‌ ಮತ್ತೆ ಹಕ್ಕೊತ್ತಾಯ

Mahayuthi

Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?

Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ

Lakshmi Hebbalkar: “ಎಪಿಎಲ್‌, ಬಿಪಿಎಲ್‌ನವರಿಗೆ ಗೃಹಲಕ್ಷ್ಮಿ ಹಣ ಬಂದೇ ಬರುತ್ತೆ’

ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್‌ ಸೈಕ್ಲೋನ್‌, 6 ಲಕ್ಷ ಮನೆಗಳಿಗೆ ವಿದ್ಯುತ್‌ ಕಡಿತ

B.-Y.-Raghavendra

B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhagyanagar: ಹೈದರಾಬಾದ್‌ ಅಲ್ಲ, ಭಾಗ್ಯನಗರ: ಆರೆಸ್ಸೆಸ್‌ ಮತ್ತೆ ಹಕ್ಕೊತ್ತಾಯ

Bhagyanagar: ಹೈದರಾಬಾದ್‌ ಅಲ್ಲ, ಭಾಗ್ಯನಗರ: ಆರೆಸ್ಸೆಸ್‌ ಮತ್ತೆ ಹಕ್ಕೊತ್ತಾಯ

Mahayuthi

Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?

17-panaji

Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

police crime

UP bypolls; ನಿಯಮ ಉಲ್ಲಂಘನೆ: 7 ಪೊಲೀಸರನ್ನು ಅಮಾನತುಗೊಳಿಸಿದ ಚುನಾವಣ ಆಯೋಗ

court

Kallakurichi ಕಳ್ಳಭಟ್ಟಿ ದುರಂತ: ಪ್ರಕರಣ ಸಿಬಿಐಗೆ ನೀಡಿದ ಮದ್ರಾಸ್ ಹೈಕೋರ್ಟ್

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Bhagyanagar: ಹೈದರಾಬಾದ್‌ ಅಲ್ಲ, ಭಾಗ್ಯನಗರ: ಆರೆಸ್ಸೆಸ್‌ ಮತ್ತೆ ಹಕ್ಕೊತ್ತಾಯ

Bhagyanagar: ಹೈದರಾಬಾದ್‌ ಅಲ್ಲ, ಭಾಗ್ಯನಗರ: ಆರೆಸ್ಸೆಸ್‌ ಮತ್ತೆ ಹಕ್ಕೊತ್ತಾಯ

Mahayuthi

Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?

Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ

Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ

Lakshmi Hebbalkar: “ಎಪಿಎಲ್‌, ಬಿಪಿಎಲ್‌ನವರಿಗೆ ಗೃಹಲಕ್ಷ್ಮಿ ಹಣ ಬಂದೇ ಬರುತ್ತೆ’

Lakshmi Hebbalkar: “ಎಪಿಎಲ್‌, ಬಿಪಿಎಲ್‌ನವರಿಗೆ ಗೃಹಲಕ್ಷ್ಮಿ ಹಣ ಬಂದೇ ಬರುತ್ತೆ’

ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್‌ ಸೈಕ್ಲೋನ್‌, 6 ಲಕ್ಷ ಮನೆಗಳಿಗೆ ವಿದ್ಯುತ್‌ ಕಡಿತ

ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್‌ ಸೈಕ್ಲೋನ್‌, 6 ಲಕ್ಷ ಮನೆಗಳಿಗೆ ವಿದ್ಯುತ್‌ ಕಡಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.