ಶಬರಿಮಲೆ ತೀರ್ಪು ಅನುಷ್ಠಾನಕ್ಕೆ ಎಲ್ಲರ ಸಹಕಾರ: ಸಿಪಿಎಂ ಮನವಿ
Team Udayavani, Oct 6, 2018, 3:52 PM IST
ತಿರುವನಂತಪುರ : ಎಲ್ಲ ವಯೋವರ್ಗದ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನವನ್ನು ಪ್ರವೇಶಿಸಿ ಪೂಜೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿರುವ ಸುಪ್ರೀಂ ಕೋರ್ಟಿನ ತೀರ್ಪನ್ನು ಎಲ್ಲರೂ ಗೌರವಿಸಬೇಕು ಎಂದು ಸಿಪಿಐಎಂ ನೇತೃತ್ವದ ಕೇರಳದ ಎಲ್ಡಿಎಫ್ ಸರಕಾರ ಜನರನ್ನು ಕೋರಿದೆ.
“ದೇಶದ ಸಂವಿಧಾನ ಇರುವುದೇ ಕೋರ್ಟ್ ತೀರ್ಪನ್ನು ಅನುಷ್ಠಾನಿಸುವುದಕ್ಕೆ. ಅಂತೆಯೇ ಸುಪ್ರೀಂ ಕೋರ್ಟ್ ತೀರ್ಪನ್ನು ಅನುಷ್ಠಾನಿಸುವ ಸಂಬಂಧ ಎಲ್ಲ ಜನರ ಬೆಂಬಲವನ್ನು ಕೋರುತ್ತಿದೆ; ಆದರೆ ಬಲವಂತ ಮಾಡುವುದಿಲ್ಲ’ ಎಂದು ಪಕ್ಷದ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಹೇಳಿದರು.
“ಸುಪ್ರೀಂ ಕೋರ್ಟ್ ತೀರ್ಪಿಗೆ ಸಂಬಂಧಿಸಿ ಎಡ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ; ಸರಕಾರದ ವಿರುದ್ಧ ಸ್ಥಾಪಿತ ಹಿತಾಸಕ್ತಿಗಳನ್ನು ಎತ್ತಿ ಕಟ್ಟುವ ಯಾವುದೇ ಯತ್ನವನ್ನು ಶ್ರದ್ಧಾಳುಗಳ ನೆರವಿನಿಂದಲೇ ತಡೆಯಲಾಗುವುದು’ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
HMPV ಸೋಂಕಿಗೆ ಆತಂಕ ಬೇಡ: ಐಸಿಎಂಆರ್
Mahakumbh 2025; ವಕ್ಫ್ ಮಂಡಳಿಗೆ ಸೇರಿದ ಜಾಗದಲ್ಲಿ ಕುಂಭಮೇಳ: ಮೌಲ್ವಿ ವಿವಾದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.