ಬಿಜೆಪಿ ಚುನಾವಣಾ ಸಭೆಯಲ್ಲಿ ಅಜಿತ್ ದೋವಾಲ್ ? ಸಿಪಿಎಂ ದೂರು
Team Udayavani, Jan 16, 2018, 3:47 PM IST
ಹೊಸದಿಲ್ಲಿ : ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ಎಸ್ಎ) ಅಜಿತ್ ದೋವಾಲ್ ಪಾಲ್ಗೊಂಡ ಬಿಜೆಪಿಯ ಚುನಾವಣಾ ಸಭೆಯ ಬಗ್ಗೆ ನೋಟ ಹರಿಸುವಂತೆ ತ್ರಿಪುರದ ಸಿಪಿಐ(ಎಂ) ಘಟಕ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.
ಅಜಿತ್ ದೋವಾಲ್ ಪಾಲ್ಗೊಂಡಿದ್ದ ಬಿಜೆಪಿ ಚುನಾವಣಾ ಸಭೆಯು ಜನವರಿ 14ರಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ನಿವಾಸದಲ್ಲಿ ನಡೆದಿತ್ತು ಎಂದು ಸಿಪಿಎಂ ತಿಳಿಸಿದೆ.
ಎನ್ಎಸ್ಎ ಯನ್ನು ರಾಜಕೀಯ ಉದ್ದೇಶಕ್ಕಾಗಿ ಬಳಸಿಕೊಳ್ಳುವ ಮೂಲಕ ಬಿಜೆಪಿ ಚುನಾವಣಾ ನೀತಿ ನಿಯಮಗಳನ್ನು ಮುರಿದಿದೆ. ಆದುದರಿಂದ ಬಿಜೆಪಿ ವಿರುದ್ಧ ಚುನಾವಣಾ ಆಯೋಗ ಕಠಿನ ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯ ಚುನಾವಣಾ ಆಯುಕ್ತರಿಗೆ ಬರೆದಿರುವ ಪತ್ರದಲ್ಲಿ ತ್ರಿಪುರ ಸಿಪಿಎಂ ಕಾರ್ಯದರ್ಶಿ ಬಿಜನ್ ಧರ್ ಅವರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್ಶೂಟರ್ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.