Universities; ದೇಶದಲ್ಲಿನ 21 ನಕಲಿ ವಿವಿಗಳ ಬಗ್ಗೆ ಜಾಗೃತಿ ಮೂಡಿಸಿ: ಕೇಂದ್ರ
Team Udayavani, Dec 17, 2024, 6:24 AM IST
ಹೊಸದಿಲ್ಲಿ: ದೇಶದಲ್ಲಿ 21 ನಕಲಿ ವಿವಿಗಳು ಕಾರ್ಯಾಚರಿಸುತ್ತಿದ್ದು ಇವುಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಂಸದರು ಪ್ರಚಾರ ಮಾಡಬೇಕು, ಅವುಗಳಿಗೆ ವಿದ್ಯಾರ್ಥಿಗಳು ಪ್ರವೇಶ ಪಡೆಯದಂತೆ ಎಚ್ಚರವಹಿಸಬೇಕು ಎಂದು ಕೇಂದ್ರ ಸರಕಾರ ಮನವಿ ಮಾಡಿದೆ. ಲೋಕಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಉತ್ತರ ನೀಡಿದ ಶಿಕ್ಷಣ ಖಾತೆ ರಾಜ್ಯ ಸಚಿವ ಸುಕಾಂತ ಮಜುಂದಾದ್, ನಕಲಿ ವಿವಿಗಳನ್ನು ಮುಚ್ಚಲು ಕಾನೂನು ಕ್ರಮ ಕೈಗೊಳ್ಳುವಂತೆ ಎಲ್ಲ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಕಾರ್ಯದರ್ಶಿಗಳಿಗೆ ತಿಳಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ಮಸೀದಿಯೊಳಗೆ ಜೈ ಶ್ರೀರಾಮ್ ಎಂದರೆ ಅಪರಾಧವೇ: ಸುಪ್ರೀಂ ಕೋರ್ಟ್ ಪ್ರಶ್ನೆ
GST: ಹಳೆ ವಾಹನ ಮಾರಾಟಕ್ಕೆ ಶೇ.18ರ ಜಿಎಸ್ಟಿ? ನೀತಿ ಜಾರಿಯಾದರೆ ಹಳೆಯ ವಾಹನ ಖರೀದಿ ದುಬಾರಿ
One Nation One Election ;ಇಂದು ಲೋಕಸಭೆಯಲ್ಲಿ ಮಸೂದೆ ಮಂಡನೆ?
Sulphur; ಹಿಂದೂ ಮಹಾಸಾಗರದಲ್ಲಿ ಗಂಧಕದ ಬೃಹತ್ ಬೆಟ್ಟ ಪತ್ತೆ!
Georgia: ಕಾರ್ಬನ್ ಮೊನಾಕ್ಸೈಡ್ ಸೋರಿಕೆ 12 ಭಾರತೀಯರ ಸಾ*ವು
MUST WATCH
ಹೊಸ ಸೇರ್ಪಡೆ
ಮಾಲಿನ್ಯ ನಿಯಂತ್ರಣ ಮಂಡಳಿ ನೇಮಕಕ್ಕೆ ವಿದ್ಯಾರ್ಹತೆ ಸಡಿಲ: ಹೈಕೋರ್ಟ್ಗೆ ಅರ್ಜಿ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Max Movie: ಮ್ಯಾಕ್ಸ್ ಆಡಿಯೋ ಸದ್ದು ಜೋರು
Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ
Tabla Maestro; ಉಸ್ತಾದ್ ಜಾಕೀರ್ ಹುಸೇನ್ ದೈವೀ ಪುರುಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.