ICGಗೂ ಶಾಶ್ವತ ಆಯೋಗ ಕಲ್ಪಿಸಿ: ಸುಪ್ರೀಂ ಕೋರ್ಟ್
Team Udayavani, Feb 27, 2024, 12:28 AM IST
ಹೊಸದಿಲ್ಲಿ: ಭಾರತೀಯ ಕರಾವಳಿ ಭದ್ರತಾ ಪಡೆಯ (ಐಸಿಜಿ) ಮಹಿಳಾ ಅಧಿಕಾರಿಗಳನ್ನು ಶಾಶ್ವತ ಆಯೋಗದಿಂದ ಹೊರಗಿಡುವಂತಿಲ್ಲ! ಮಹಿಳಾ ಅಧಿಕಾರಿಗಳಿಗೆ ಕೇಂದ್ರ ಸರಕಾರ ಶಾಶ್ವತ ಆಯೋಗ ಕಲ್ಪಿಸದಿದ್ದರೆ ನ್ಯಾಯಾಲಯವೇ ಈ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರಕಾರವನ್ನು ಎಚ್ಚರಿಸಿದೆ.
ಐಸಿಜಿ ಮಹಿಳಾ ಅಧಿಕಾರಿಯೊಬ್ಬರು ಕಿರು ಸೇವಾ ಆಯೋಗದ ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಆಯೋಗ ಕಲ್ಪಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸಿಜೆಐ ಡಿ.ವೈ. ಚಂದ್ರಚೂಡ್ ಅವರ ನ್ಯಾಯಪೀಠ ಆಲಿಸಿದೆ. ಕೇಂದ್ರದ ಪರ ಹಾಜರಾಗಿದ್ದ ಅಟಾರ್ನಿ ಜನರಲ್ವೆಂಕಟರ ಮಣಿ, ನೌಕಾಪಡೆ, ವಾಯುಪಡೆಗಿಂತ ಕರಾವಳಿ ಭದ್ರತಾಪಡೆ ಕಾರ್ಯಾಚರಣೆ ಭಿನ್ನವಾಗಿದೆ ಎಂಬ ಕಾರಣ ನೀಡಿದರು. ಇದನ್ನು ತಳ್ಳಿ ಹಾಕಿದ ನ್ಯಾಯಪೀಠ ಕಾರ್ಯವೈಖರಿ, ಹೋಲಿಕೆಗಳ ಕಾರಣ ನೀಡಿ ಮಹಿಳೆಯರನ್ನು ಆಯೋಗ ದಿಂದ ಶಾಶ್ವತ ಹೊರಗಿಡುವಂತಿಲ್ಲ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್
Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು
Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ
Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ
Kasturi Shankar: ನಟಿ ಕಸ್ತೂರಿ ಶಂಕರ್ ಜಾಮೀನು ಅರ್ಜಿ ವಜಾ; ಶೀಘ್ರ ಬಂಧನ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.