ನನ್ನ ಶೂಟ್‌ ಮಾಡ್ಬೇಡಿ,ಪುನಃ ಅಪರಾಧ ಮಾಡಲ್ಲ:ಪಾತಕಿಯ ಸಿನಿಮೀಯ ಶರಣಾಗತಿ

Team Udayavani, May 10, 2018, 12:19 PM IST

Amroha-Police-700.jpg

ಆಮ್‌ರೋಹಾ, ಉತ್ತರ ಪ್ರದೇಶ : “ದಯವಿಟ್ಟು ನನ್ನನ್ನು  ಕೊಲ್ಲಬೇಡಿ; ನಾನಿನ್ನು ಯಾವುದೇ ಅಪರಾಧ ಮಾಡುವುದಿಲ್ಲ’ ಎಂಬ ಬರಹವಿರುವ ಫ‌ಲಕವನ್ನು ತನ್ನ ಕುತ್ತಿಗೆಗೆ ನೇತು ಹಾಕಿಕೊಂಡು, ಮೋಸ್ಟ್‌ ವಾಂಟೆಡ್‌ ಕ್ರಿಮಿನಲ್‌ ಫೈಜಾನ್‌ ಅಹ್ಮದ್‌ ಅಲಿಯಾಸ್‌ ಖನ್ನಾ ಎಂಬ ಪಾತಕಿಯು ಉತ್ತರ ಪ್ರದೇಶದ ಆಮ್‌ರೋಹಾ ಜಿಲ್ಲೆಯಲ್ಲಿ, ಅಪ್ಪಟ ಸಿನಿಮಾ ಮಾದರಿಯಲ್ಲಿ ಪೊಲೀಸರಿಗೆ ಶರಣಾಗಿದ್ದಾನೆ. ಆತನ ತಲೆಗೆ 12,000 ರೂ. ಇನಾಮನ್ನು ಪೊಲೀಸರು ಈ ಹಿಂದೆ ಘೋಷಿಸಿದ್ದರು.

ಉತ್ತರ ಪ್ರದೇಶದ ಸಂಭಾಲ್‌ ಜಿಲ್ಲೆಯ, ನಖಾಸಾ ಪೊಲೀಸ್‌ ಠಾಣೆಗೆ ಒಳಪಡುವ, ದೀಪ್‌ಸರಾಯ್‌ ಗ್ರಾಮದ ನಿವಾಸಿಯಾಗಿರುವ ಪಾತಕಿ ಫೈಜಾನ್‌ ಅಹ್ಮದ್‌ “ನನ್ನನ್ನು ದಯವಿಟ್ಟು ಕೊಲ್ಲಬೇಡಿ’ ಎಂದು ಯಾಚಿಸುವ ಬರಹದ ಫ‌ಲಕವನ್ನು ತನ್ನ ಕುತ್ತಿಗೆಗೆ ಹಾಕಿಕೊಂಡು ಆನ್ರೋಹಾ ಎಸ್‌ಪಿ ಅವರ ಕಾರ್ಯಾಲಯಕ್ಕೆ ನಿನ್ನೆ ಬುಧವಾರ ಬಂದು ಶರಣಾಗಿದ್ದಾನೆ ಎಂದು ಎಎನ್‌ಐ ವರದಿ ಮಾಡಿದೆ.

ಕೊಲೆ ಮತ್ತು ದರೋಡೆ ಯತ್ನ ಸೇರಿದಂತೆ ಹಲವಾರು ಅಪರಾಧಗಳಲ್ಲಿ ಆನ್ರೋಹಾ ಪೊಲೀಸರಿಗೆ ಬೇಕಾದವನಾಗಿದ್ದ ಫೈಜಾನ್‌ ಅಹ್ಮದ್‌ 2014ರಿಂದಲೂ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ. 

ಪೊಲೀಸರು ತನ್ನನ್ನು ಎನ್‌ಕೌಂಟರ್‌ನಲ್ಲಿ ಮಟಾಶ್‌ ಮಾಡಬಹುದೆಂಬ ಭಯದಲ್ಲಿ ಆತ ಮೊದಲು ಮಾಧ್ಯಮದವರೊಂದಿಗೆ ಮಾತನಾಡಿ ಪೊಲೀಸರಿಗೆ ಶರಣಾಗುವ ತನ್ನ ಅಪೇಕ್ಷೆಯನ್ನು ವ್ಯಕ್ತಪಡಿಸಿದ್ದ. ಅಂತೆಯೇ ಆತ “ನಾನಿನ್ನು ಪುನಃ ಅಪರಾಧ ಮಾಡೋದಿಲ್ಲ; ದಯವಿಟ್ಟು ನನ್ನನ್ನು ಕೊಲ್ಲಬೇಡಿ’ ಎಂಬ ಬರಹದ ಫ‌ಲಕವನ್ನು ತನ್ನ ಕುತ್ತಿಗೆಗೆ ಹಾಕಿಕೊಂಡು ಎಸ್‌ಪಿ  ಅವರ ಕಚೇರಿಗೆ ಹೋಗಿ ಶರಣಾದ. 

ಪೊಲೀಸರು ಆತನನ್ನು ತಮ್ಮ ಕಸ್ಟಡಿಗೆ ತೆಗೆದುಕೊಂಡು ಜೈಲಿಗೆ ಕಳುಹಿಸಿದರು. 

ಟಾಪ್ ನ್ಯೂಸ್

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.