Critical: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು
ತುರ್ತು ವಿಭಾಗಕ್ಕೆ ದಾಖಲಿಸಿ ಚಿಕಿತ್ಸೆ; ಮೂಲಗಳು
Team Udayavani, Dec 26, 2024, 9:48 PM IST
ಹೊಸದಿಲ್ಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಗುರುವಾರ ದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
92 ವರ್ಷದ ಮಾಜಿ ಪ್ರಧಾನಿ ಆರೋಗ್ಯ ತೀವ್ರ ಹದಗೆಟ್ಟಿರುವುದರಿಂದ ಅವರನ್ನು ತುರ್ತು ವಿಭಾಗಕ್ಕೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. 2004 ರಿಂದ 2014ರವರೆಗಿನ ಯುಪಿಎ ಮೊದಲ ಹಾಗೂ ಎರಡನೇ ಅವಧಿಯಲ್ಲಿ ದೇಶದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದರು. ಡಾ.ಮನಮೋಹನ್ ಸಿಂಗ್ 1991ರಿಂದ ರಾಜ್ಯಸಭಾ ಸದಸ್ಯರಾಗಿ ಕಳೆದ ವರ್ಷವಷ್ಟೇ ನಿವೃತ್ತಿಯಾಗಿದ್ದರು.
ಪಿ.ವಿ.ನರಸಿಂಹ ರಾವ್ ಪ್ರಧಾನಿಯಾಗಿದ್ದಾಗ 1991ರಲ್ಲಿ ರಾಜ್ಯಸಭಾ ಸದಸ್ಯರಾಗಿ ಹಣಕಾಸು ಸಚಿವರಾಗಿ ರಾಜಕೀಯ ಇನ್ನಿಂಗ್ಸ್ ಆರಂಭಿಸಿದರು. ಮೇಲ್ಮನೆಯಲ್ಲಿ ಐದು ಬಾರಿ ಅಸ್ಸಾಂ ಅನ್ನು ಪ್ರತಿನಿಧಿಸಿದರು. 2019ರಲ್ಲಿ ರಾಜಸ್ಥಾನಕ್ಕೆ ಸ್ಥಳಾಂತರಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.