ಕೇಂದ್ರ ಸಚಿವ ಸಿಂಧಿಯಾ ವಿರುದ್ಧ ಟೀಕೆ: ಕ್ಷಮೆ ಕೋರಿದ ಸಂಸದ ಕಲ್ಯಾಣ್
Team Udayavani, Dec 13, 2024, 2:07 AM IST
ಹೊಸದಿಲ್ಲಿ: ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು “ಲೇಡಿ ಕಿಲ್ಲರ್’ ಎಂದು ಹೇಳಿ ವಿವಾದ ಸೃಷ್ಟಿಸಿದ್ದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಲಿಖಿತ ರೂಪದಲ್ಲಿ ಕ್ಷಮೆ ಕೋರಿದ್ದಾರೆ. ಕಲಾಪ ಆರಂಭವಾಗುತ್ತಿದ್ದಂತೆಯೇ ಟಿಎಂಸಿ ಸಂಸದ ಹೇಳಿದ್ದ ಮಾತಿನ ಬಗ್ಗೆ ಬಿಜೆಪಿ ನೇತೃತ್ವದ ಎನ್‌ಡಿಎ ಸಂಸದರು ಪ್ರಶ್ನಿಸಿದ್ದಾರೆ. ಅದಕ್ಕೆ ಉತ್ತರಿಸಿದ ಸ್ಪೀಕರ್, “ಬುಧವಾರ ಸದನದಲ್ಲಿ ನಡೆ ದಿದ್ದ ಘಟನೆ ದುರದೃಷ್ಟಕರ. ಈ ವಿಚಾರಕ್ಕೆ ಸಂಬಂಧಪಟ್ಟ ಸದಸ್ಯರು ಈಗಾಗಲೇ ಸದನಕ್ಕೆ ಕ್ಷಮೆ ಕೇಳಿದ್ದು, ನನಗೆ ಕ್ಷಮಾಪಣಾ ಪತ್ರ ಸಲ್ಲಿಸಿದ್ದಾರೆ’ ಎಂದು ಬ್ಯಾನರ್ಜಿ ಹೆಸರು ಪ್ರಸ್ತಾವಿಸದೇ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್
Mahakumbh Mela: ಮಕರ ಸಂಕ್ರಾಂತಿಯಂದು ಮಹಾಕುಂಭದಲ್ಲಿ ಸಾಧು ಸಂತರ ಶಾಹಿ ಸ್ನಾನ
V Narayanan: ಇಸ್ರೋ ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ನಾರಾಯಣನ್ ಅಧಿಕಾರ ಸ್ವೀಕಾರ
Lok Sabha result:ಜುಕರ್‌ಬರ್ಗ್ ಸುಳ್ಳು ಬಯಲು ಮಾಡಿದ ಅಶ್ವಿನಿ ವೈಷ್ಣವ್
Mahakumbh; ಕುಂಭದಲ್ಲಿ ಒಂದೇ ದಿನ 1.5 ಕೋಟಿ ಜನ ಪುಣ್ಯ ಸ್ನಾನ
MUST WATCH
ಹೊಸ ಸೇರ್ಪಡೆ
Sirsi: ಸಂಸದ ಕಾಗೇರಿ ಮನೆ ಅಂಗಳದಲ್ಲಿ ಚಿರತೆ ಓಡಾಟ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ
ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್
Padubidri: ಇಲ್ಲಿ ದೊಂದಿಯೇ ಬೆಳಕು, ಮರಳೇ ಪ್ರಸಾದ!
Kadaba ತಾಲೂಕಿನಲ್ಲಿ ಸೋಲಾರ್ ಪಾರ್ಕ್ ಸ್ಥಾಪನೆಗೆ ವಾರದೊಳಗೆ ಜಾಗ ಗುರುತಿಸಲು ಸಂಸದ ಸೂಚನೆ
Neha Kakkar: ಟ್ರೇಡಿಂಗ್ ಹಗರಣದಲ್ಲಿ ಖ್ಯಾತ ಗಾಯಕಿ ನೇಹಾ ಕಕ್ಕರ್ ಬಂಧನ? ಫೋಟೋ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.