ಸಿಆರ್‌ಪಿಎಫ್ ಯೋಧನ ಮಾನವೀಯತೆ; ವಿಡಿಯೋ ವೈರಲ್
Team Udayavani, May 14, 2019, 4:11 PM IST
ಶ್ರೀನಗರ: ಯೋಧರೆಂದರೆ ಎಲ್ಲರಿಗೂ ಅಪಾರ ಗೌರವ, ಕಾರಣ ಅವರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಲು ಸಿದ್ದರಿರುವವರು ಎಂದು. ಇಲ್ಲೊಬ್ಬರು ಸಿಆರ್‌ಪಿಎಫ್ ಯೋಧ ಕರ್ತವ್ಯದ ವೇಳೆ ಮಾನವೀಯತೆ ತೋರಿ ಸುದ್ದಿಯಾಗಿ ವ್ಯಾಪಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಸಿಆರ್‌ಪಿಎಫ್ ಹವಾಲ್ದಾರ್ ಇಕ್ಬಾಲ್ ಸಿಂಗ್ ಅವರು ಕರ್ತವ್ಯದಲ್ಲಿರುವ ವೇಳೆ ತನ್ನ ಬುತ್ತಿಯಿಂದ ಪಾರ್ಶ್ವವಾಯು ಪೀಡಿತ ಬಾಲಕನೊಬ್ಬನಿಗೆ ಕೈತುತ್ತು ತಿನ್ನಿಸಿದ್ದಾರೆ.
ಇಕ್ಬಾಲ್ ಸಿಂಗ್ ಅವರ ಮಾನವೀಯ ಕಾರ್ಯಕ್ಕೆ ಡಿಜಿ ಮೆಚ್ಚುಗೆ ಪ್ರಮಾಣ ಪತ್ರವನ್ನು ನೀಡಿದ್ದಾರೆ.
ಇಕ್ಬಾಲ್ ಸಿಂಗ್ ಅವರು ಪೆಬ್ರವರಿ 14 ರಂದು ಪುಲ್ವಾಮಾ ಭೀಕರ ಉಗ್ರ ದಾಳಿ ನಡೆದ ವೇಳೆ ವಾಹನವೊಂದನ್ನು ಚಲಾಯಿಸುತ್ತಿದ್ದರು.
#WATCH CRPF Havaldar Iqbal Singh deployed in Srinagar feeds his lunch to a paralytic child. He has been awarded with DG’s Disc & Commendation Certificate for his act; He was driving a vehicle in the CRPF convoy on Feb 14 at the time of Pulwama terrorist attack. (13th May) pic.twitter.com/WH0sPlB9Vr
— ANI (@ANI) May 14, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.