ಛತ್ತೀಸ್ ಗಢ; ಐಇಡಿ ಸ್ಪೋಟಕ್ಕೆ ಸಿಆರ್ ಪಿಎಫ್ ಯೋಧ ಹುತಾತ್ಮ
Team Udayavani, Jul 31, 2019, 9:52 AM IST
ದಾಂತೇವಾಡ(ಛತ್ತೀಸ್ ಗಢ): ಐಇಡಿ ಸ್ಫೋಟಗೊಂಡ ಪರಿಣಾಮ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್ ಪಿಎಫ್) ಯೋಧರೊಬ್ಬರು ಹುತಾತ್ಮರಾದ ಘಟನೆ ಬುಧವಾರ ಬೆಳಗ್ಗೆ ಛತ್ತೀಸ್ ಗಢದ ದಾಂತೇವಾಡ ಸಮೀಪದ ಬೋಡ್ಲಿ ಎಂಬಲ್ಲಿ ನಡೆದಿದೆ.
ಐಇಡಿ ಸ್ಫೋಟದಲ್ಲಿ ಹುತಾತ್ಮರಾದ ಯೋಧ ಬಿಹಾರದ ನವಾಡಾ ನಿವಾಸಿ ರೋಷನ್ ಕುಮಾರ್ ಎಂದು ಗುರುತಿಸಲಾಗಿದೆ. ಕುಮಾರ್ ಸಿಆರ್ ಪಿಎಫ್ ನ 195 ಬೆಟಾಲಿಯನ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ದಾಂತೇವಾಡ-ಜಗ್ ದಾಲ್ಪುರ್ ಗಡಿ ಸಮೀಪದ ಸಿಆರ್ ಪಿಎಫ್ ಕ್ಯಾಂಪ್ ಬಳಿ ಸ್ಫೋಟ ಸಂಭವಿಸಿರುವುದಾಗಿ ವರದಿ ತಿಳಿಸಿದೆ. ಪ್ರೆಶ್ಶರ್(ಒತ್ತಡ)ದ ತಂತ್ರ ಉಪಯೋಗಿಸಿ ಐಇಡಿ ಸ್ಫೋಟಗೊಳಿಸಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.