ಗುಜರಾತ್‌ನಿಂದ ದಿಲ್ಲಿಗೆ ಯೋಧರ ಸೈಕಲ್ ಯಾತ್ರೆ
Team Udayavani, Sep 18, 2020, 6:33 AM IST
ಹೊಸದಿಲ್ಲಿ: ಗುಜರಾತ್‌ನಿಂದ ಹೊಸದಿಲ್ಲಿಯವರೆಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್)ಯ ಯೋಧರು ಕೈಗೊಳ್ಳುವ 900 ಕಿಮೀ ಸೈಕಲ್ ಯಾತ್ರೆ ಗುರುವಾರ ಆರಂಭವಾಗಿದೆ.
‘ಫಿಟ್ ಇಂಡಿಯಾ’ ತತ್ವವನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಅಹಮದಾಬಾದ್‌ನ ಸಾಬರಮತಿ ಆಶ್ರಮದಿಂದ ಸೈಕಲ್ ಯಾತ್ರೆ ಶುರು ಮಾಡಲಾಗಿದೆ.
ಮಹಾತ್ಮಾ ಗಾಂಧಿಯವರ ಜನ್ಮದಿನವಾಗಿರುವ ಅ.2ರಂದು ಹೊಸದಿಲ್ಲಿಯಲ್ಲಿ ಯಾತ್ರೆ ಮುಕ್ತಾಯವಾಗಲಿದೆ.
ಗುಜರಾತ್, ರಾಜಸ್ಥಾನ, ಹರ್ಯಾಣ ಮೂಲಕ 16 ದಿನಗಳ ಕಾಲ ಯೋಧರು ಸೈಕಲ್ ಪ್ರಯಾಣ ಬೆಳೆಸಲಿದ್ದಾರೆ.
ಕರ್ತವ್ಯದ ವೇಳೆ ಕೈಕಾಲುಗಳನ್ನು ಕಳೆದುಕೊಂಡ ಯೋಧರು ಸಾಮಾಜಿಕ ಜಾಗೃತಿ ಮೂಡಿಸುವ ಯಾತ್ರೆಯಲ್ಲಿ ಭಾಗವಹಿಸುತ್ತಿರುವುದು ಗಮನಾರ್ಹವಾಗಿದೆ.
On the occasion of PM @narendramodi Ji’s Birthday, Divyang Warriors of @crpfindia started a cycle journey of about 900 km from Sabarmati Ashram, Gujarat. It will conclude on 2 Oct 2020 at Rajghat on the occasion of Gandhi Jayanti. I wish them good luck. pic.twitter.com/VCF97oTh1V
— Office of G. Kishan Reddy (@KishanReddyOfc) September 17, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.