ಮಧುಮೇಹ ಔಷಧಗಳು ಅಗ್ಗವಾಗಲಿ: ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ
Team Udayavani, Nov 29, 2021, 5:14 AM IST
ಹೊಸದಿಲ್ಲಿ: ಮಧುಮೇಹ ಸಮಸ್ಯೆಯು ದುಬಾರಿ ಕಾಯಿಲೆಯಾಗಿ ಪರಿಣಮಿಸಿದೆ. ಹಾಗಾಗಿ, ಕೇಂದ್ರ ಸರಕಾರಗಳು ಮಧುಮೇಹ ಔಷಧಗಳಿಗೆ ಸಬ್ಸಿಡಿ ನೀಡುವಂಥ ಸಹಾಯಗಳನ್ನು ಮಾಡಬಹುದು ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅಭಿಪ್ರಾಯಪಟ್ಟಿದ್ದಾರೆ.
ದಿಲ್ಲಿಯ ಕಾರ್ಯಕ್ರಮವೊಂದ ರಲ್ಲಿ ಮಾತನಾಡಿದ ಅವರು, “”ಮಧುಮೇಹ ಜೀವನಪರ್ಯಂತ ಇರುವ ಕಾಯಿಲೆ. ಇದು ದುಬಾರಿಯೂ ಹೌದು. ಬಡವರ ಜೇಬಿಗೆ ಕತ್ತರಿ ಹಾಕುವಂಥದ್ದು. ಹಾಗಾಗಿ, ಮಧುಮೇಹ ಔಷಧಗಳ ಬೆಲೆ ಇಳಿಕೆ ಕುರಿತಾಗಿ ಸರಕಾರ ಗಮನ ಹರಿಸಬೇಕು” ಎಂದಿದ್ದಾರೆ.
ಇದನ್ನೂ ಓದಿ:ಉಗಾಂಡದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಚೀನಾ ವಶ : ಸಾಲ ತೀರಿಸದಿರುವುದೇ ಕಾರಣ
“ಭಾರತದಲ್ಲಿರುವ ಮಧುಮೇಹಿಗಳ ಮೇಲೆಯೇ ಪ್ರತ್ಯೇಕವಾಗಿ ಅಧ್ಯಯನಗಳಾಗಬೇಕು” ಎಂದು ಆಶಿಸಿರುವ ಅವರು, “ಇಲ್ಲಿನ ರೋಗಿಗಳಿಗೆ ಪ್ರತ್ಯೇಕ ಚಿಕಿತ್ಸೆ ರೂಪುಗೊಳ್ಳುವಂತಾಗಬೇಕು. ಆ ನಿಟ್ಟಿನಲ್ಲಿ ಆಯ್ದ ಆರೋಗ್ಯ ಸಿಬಂದಿಗೆ ಸರಕಾರ, ಪ್ರತ್ಯೇಕ ತರಬೇತಿ ಹಾಗೂ ವೃತ್ತಿಪರತೆಯನ್ನು ಕಟ್ಟಿಕೊಡಬೇಕು” ಎಂದು ಆಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.