ಬಜೆಟ್ ಅಧಿವೇಶನಕ್ಕಿಲ್ಲ ಬಹು ನಿರೀಕ್ಷಿತ ಕ್ರಿಪ್ಟೋ ಕರೆನ್ಸಿ ನಿಯಂತ್ರಣ ವಿಧೇಯಕ
Team Udayavani, Jan 18, 2022, 10:45 PM IST
ನವದೆಹಲಿ: ಬಜೆಟ್ ಅಧಿವೇಶನದಲ್ಲಿ ಬಹು ನಿರೀಕ್ಷಿತ ಕ್ರಿಪ್ಟೋ ಕರೆನ್ಸಿ ನಿಯಂತ್ರಣ ವಿಧೇಯಕ ಮಂಡನೆಯಾಗುವುದು ಅನುಮಾನ. ಅದರ ಸಾಧಕ-ಬಾಧಕಗಳನ್ನು ಕೂಲಂಕಷವಾಗಿ ಅಧ್ಯಯನ ಮಾಡಿದ ನಂತರವಷ್ಟೇ ಕರಡು ನಿಯಮಗಳನ್ನು ರೂಪಿಸಬೇಕಿದೆ.
ಹಾಗೆ ರೂಪಿಸುವ ನಿಯಮಾವಳಿಗಳಿಗೆ ಕೇಂದ್ರದ ಹಿರಿಯ ತಜ್ಞರ ಸರ್ವಾನುಮತದ ಒಪ್ಪಿಗೆ ಪಡೆಯಬೇಕಿದೆ. ಇದಾದ ನಂತರವಷ್ಟೇ ಮಸೂದೆಗೆ ಅಂತಿಮ ಸ್ವರೂಪ ನೀಡಲು ಸಾಧ್ಯ.
ಇದಕ್ಕೆಲ್ಲಾ ಸಾಕಷ್ಟು ಕಾಲಾವಕಾಶ ಬೇಕಿದೆ. ಜೊತೆಗೆ, ಕೆಲವೇ ತಿಂಗಳುಗಳಲ್ಲಿ ಆರ್ಬಿಐ ಪ್ರಾಯೋಗಿಕವಾಗಿ ಬಿಡುಗಡೆ ಮಾಡಲಿರುವ ದೇಶೀಯ ಕ್ರಿಪ್ಟೋ ಕರೆನ್ಸಿಯ ಸಕಾರಾತ್ಮಕ-ನಕಾರಾತ್ಮಕ ಅಂಶಗಳನ್ನು ಅಧ್ಯಯನ ನಡೆಸಿ, ನಂತರವಷ್ಟೇ ವಿಧೇಯಕ ಮಂಡನೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ.
ಇದನ್ನೂ ಓದಿ:ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ : ಏ.16ರಿಂದ ಮೇ 4 ರವರೆಗೆ ನಡೆಯಲಿದೆ ಪರೀಕ್ಷೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Encounter: ಉತ್ತರಪ್ರದೇಶದಲ್ಲಿ ಎನ್ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್ಎಚ್ಆರ್ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.