Crypto Case: ಮೊದಲ ಬಾರಿಗೆ ಲಡಾಖ್‌ನಲ್ಲಿ ಇ.ಡಿ. ದಾಳಿ
Team Udayavani, Aug 3, 2024, 1:00 AM IST
ಶ್ರೀನಗರ: 7 ಕೋಟಿ ರೂ.ಗಳ ಕ್ರಿಪ್ಟೋ ಕರೆನ್ಸಿ ವಂಚನೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತನಿಖೆ ಸಂಬಂಧ ಜಾರಿ ನಿರ್ದೇಶನಾಲಯ(ಇ.ಡಿ.) ಇದೇ ಮೊದಲ ಬಾರಿಗೆ ಕೇಂದ್ರಾಡಳಿತ ಪ್ರದೇಶ ಲಡಾಖ್‌ನಲ್ಲಿ ಶುಕ್ರವಾರ ದಾಳಿ ನಡೆಸಿದೆ. ಎ.ಆರ್.ಮಿರ್ ಮತ್ತಿತರರ ವಿರುದ್ಧದ ಪ್ರಕರಣದಲ್ಲಿ ಲಡಾಖ್‌ನ ಲೇಹ್‌ನ 6 ಸ್ಥಳಗಳು, ಜಮ್ಮು, ಹರ್ಯಾಣದ ಸೋನಿಪತ್‌ನಲ್ಲಿ ದಾಳಿ ನಡೆದಿದೆ. ನಕಲಿ ಕ್ರಿಪ್ಟೋ ವ್ಯವಹಾರದಲ್ಲಿ ಸುಮಾರು 2,508 ಹೂಡಿಕೆದಾರರು 7.34 ಕೋಟಿ ರೂ.ಗೂ ಹೆಚ್ಚು ಹಣ ಠೇವಣಿ ಮಾಡಿದ್ದರು. ಆದರೆ ಅವರಿಗೆ ಯಾವುದೇ ಆದಾಯ ನೀಡದೇ ವಂಚಿಸಲಾಗಿದೆ. ಈ ಹಣವನ್ನು ಅಕ್ರಮವಾಗಿ ಜಮ್ಮುವಿನಲ್ಲಿ ಜಮೀನು ಖರೀದಿಗೆ ಬಳಸಲಾಗಿದೆ ಎಂದೂ ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
MUST WATCH
ಹೊಸ ಸೇರ್ಪಡೆ
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.