ಆ. 09 ರ ತನಕ ಕೋವಿಡ್ ಕರ್ಫ್ಯೂ ವಿಸ್ತರಣೆ ಮಾಡಿದ ಗೋವಾ ಸರ್ಕಾರ
Team Udayavani, Aug 2, 2021, 2:23 PM IST
ಪ್ರಾತಿನಿಧಿಕ ಚಿತ್ರ
ಪಣಜಿ : ದೇಶಾದ್ಯಂತ ಕರೋನಾ ಮೂರನೇಯ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಗೋವಾದಲ್ಲಿ ಜಾರಿಯಲ್ಲಿದ್ದ ಕರ್ಫ್ಯೂ ಕಾಲಾವಧಿಯನ್ನು ಆಗಸ್ಟ್ 9 ರವರೆಗೆ ವಿಸ್ತರಣೆ ಮಾಡಲಾಗಿದೆ.
ರಾಜ್ಯದಲ್ಲಿ ಬಾರ್ ಆ್ಯಂಡ್ ರೆಸ್ಟೊರೆಂಟ್ ನನ್ನು ರಾತ್ರಿ 11 ಗಂಟೆಯ ವರೆಗೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ : ಮೋದಿ, ಮತ್ತವರ ಗುಲಾಮರು ದೇಶದ ಭೂಮಿಯನ್ನು ಚೀನಾಕ್ಕೆ ಬಿಟ್ಟುಕೊಟ್ಟಿದ್ದಾರೆ : ರಾಹುಲ್ ಕಿಡಿ
ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದಲ್ಲಿ ಕ್ಯಾಸಿನೊ, ಸಿನೆಮಾ ಥಿಯೇಟರ್, ಸಭಾಗೃಹ, ರಿವರ್ ಕ್ರೂಜ್, ಶಾಪಿಂಗ್ ಮಾಲ್ ಗಳನ್ನು ತೆರೆಯಲು ಅವಕಾಶ ನೀಡಿಲ್ಲ.
ದೇಶದ ವಿವಿಧ ರಾಜ್ಯಗಳಲ್ಲಿ ಸದ್ಯ ಕೋವಿಡ್ 3 ನೇಯ ಅಲೆ ಆರಂಭಗೊಳ್ಳುವ ಭೀತಿಯ ಹಿನ್ನೆಲೆಯಲ್ಲಿ ಗೋವಾದಲ್ಲಿಯೂ ರಾಜ್ಯ ಸರ್ಕಾರ ಮುನ್ನೆಚ್ಚರಿಕಾ ಕ್ರಮವಾಗಿ ಕರ್ಫ್ಯೂ ಕಾಲಾವಧಿಯನ್ನು ಇನ್ನೂ ಒಂದು ವಾರ ಅಂದರೆ ಆಗಸ್ಟ್ 9 ರ ವರೆಗೆ ವಿಸ್ತರಣೆ ಮಾಡಲಾಗಿದೆ.
ಇದನ್ನೂ ಓದಿ : ಅಂದು ಶಿವಮೊಗ್ಗ ಪ್ರಾಂತ್ಯದಲ್ಲಿ ಶ್ರೀಮಂತರು, ಬ್ರಿಟಿಷರಿಗೆ ದುಸ್ವಪ್ನವಾಗಿದ್ದ ರಾಬಿನ್ ಹುಡ್ ಕನ್ನೇಶ್ವರ ರಾಮ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.