ಕೋವಿಡ್ ಅಬ್ಬರ : ಗೋವಾದಲ್ಲಿ ಆಗಸ್ಟ್ 30 ರ ವರೆಗೆ ಕರ್ಫ್ಯೂ ವಿಸ್ತರಣೆ
Team Udayavani, Aug 23, 2021, 2:27 PM IST
ಪಣಜಿ: ಗೋವಾ ರಾಜ್ಯದಲ್ಲಿ ಜಾರಿಯಲ್ಲಿದ್ದ ಕರ್ಫ್ಯೂ ಕಾಲಾವಧಿಯನ್ನು ಆಗಸ್ಟ್ 30 ರ ವರೆಗೆ ವಿಸ್ತರಣೆ ಮಾಡಲಾಗಿದೆ. ಚಿತ್ರಮಂದಿರಗಳಲ್ಲಿ ಶೇ 50 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡುವ ಮೂಲಕ ಚಿತ್ರಮಂದಿರ ತೆರೆಯಲು ಅನುಮತಿ ನೀಡಲಾಗಿದೆ.
ಗೋವಾ ರಾಜ್ಯದಲ್ಲಿ ಕೋವಿಡ್ ಹರಡುವುದನ್ನು ತಡೆಯಲು ಮಾರ್ಚ್ ತಿಂಗಳಿಂದ ಜಾರಿಗೊಂಡಿದ್ದ ಕರ್ಫ್ಯೂ ವನ್ನು ಹಂತ ಹಂತವಾಗಿ ಅವಧಿ ವಿಸ್ತರಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಜಾರಿಯಲ್ಲಿದ್ದ ಕರ್ಫ್ಯೂ ಸೋಮವಾರ ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಇನ್ನೂ ಒಂದು ವಾರಗಳ ಕಾಲ ಕರ್ಫ್ಯೂ ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ:ಹೊಸ ಡಿಜಿಟಲೀಕರಣ ನೀತಿ ಹಾಗೂ ಆರ್ ಆ್ಯಂಡ್ ಡಿ ಪಾಲಿಸಿ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ
ಕೇರಳದಿಂದ ಆಗಮಿಸುವ ಪ್ರವಾಸಿಗರಿಗೆ ಗೋವಾ ರಾಜ್ಯ ಪ್ರವೇಶಿಸಲು ಆರ್‍ಟಿಪಿಸಿಆರ್ ನೆಗೆಟಿವ್ ವರದಿ ಖಡ್ಡಾಯಗೊಳಿಸಲಾಗಿದ್ದು, ಇತರ ರಾಜ್ಯಗಳಿಂದ ಗೋವಾಕ್ಕೆ ಆಗಮಿಸುವ ಪ್ರವಾಸಿಗರಿಗೆ ಕೋವಿಡ್ ಎಂಟಿಜನ್ ನೆಗೆಟಿವ್ ವರದಿ ಹೊಂದಿರುವುದು ಖಡ್ಡಾಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.