Maharashtra ಗುಂಪು ಘರ್ಷಣೆಯ ನಂತರ ಅಮಲ್ನೇರ್ನಲ್ಲಿ ಕರ್ಫ್ಯೂ; 31 ಮಂದಿ ಬಂಧನ
Team Udayavani, Jun 11, 2023, 2:24 PM IST
ಮುಂಬಯಿ: ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಅಮಲ್ನೇರ್ನಲ್ಲಿ ಎರಡು ಗುಂಪುಗಳ ನಡುವೆ ಸಣ್ಣ ವಿಚಾರವಾಗಿ ಘರ್ಷಣೆ ಸಂಭವಿಸಿದ ಬಳಿಕ ನಗರದಲ್ಲಿ 48 ಗಂಟೆಗಳ ಕಾಲ ಕರ್ಫ್ಯೂ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೂನ್ 9 ರಂದು (ಶುಕ್ರವಾರ) ರಾತ್ರಿ 10 ಗಂಟೆ ಸುಮಾರಿಗೆ ಮಕ್ಕಳ ಆಟಿಕೆಗಳ ಬಗ್ಗೆ ಎರಡು ಗುಂಪುಗಳ ನಡುವೆ ತೀವ್ರ ವಾಗ್ವಾದ ನಡೆದಾಗ ಈ ಘಟನೆ ಸಂಭವಿಸಿದೆ. ನಂತರ ವಾದವು ಹಿಂಸಾತ್ಮಕ ತಿರುವು ಪಡೆದುಕೊಂಡಿದ್ದು ಎರಡೂ ಗುಂಪುಗಳು ಪರಸ್ಪರ ಇಟ್ಟಿಗೆಗಳಿಂದ ಹೊಡೆದಾಡಿಕೊಂಡಿದ್ದಾವೆ.
ಘಟನೆಗೆ ಸಂಬಂಧಿಸಿದಂತೆ 100 ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು 31 ಜನರನ್ನು ಬಂಧಿಸಲಾಗಿದೆ. ಘರ್ಷಣೆಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ರಸ್ತೆಬದಿಯ ಮಾರಾಟಗಾರರ ಬಂಡಿಯನ್ನು ಉರುಳಿಸಿರುವುದನ್ನು ಮತ್ತು ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾದ ಇಟ್ಟಿಗೆಯ ತುಂಡುಗಳ ದೃಶ್ಯಗಳು ಕಂಡು ಬಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.