RBI: ದೇಶದ ಚಾಲ್ತಿ ಖಾತೆ ಕೊರತೆ ಶೇ.1.2 ಇಳಿಕೆ
Team Udayavani, Mar 26, 2024, 10:25 PM IST
ನವದೆಹಲಿ: ಕಳೆದ ಅಕ್ಟೋಬರ್-ಡಿಸೆಂಬರ್ ತ್ತೈಮಾಸಿಕ ಅವಧಿಯಲ್ಲಿ ಭಾರತದ ಚಾಲ್ತಿ ಖಾತೆ ಕೊರತೆ (ಆಮದು-ರಫ್ತು ನಡುವಿನ ಅಂತರ) ಶೇ.1.2ರಷ್ಟು ಅಂದರೆ 87,500 ಕೋಟಿ ರೂ.ಗೆ ಇಳಿಕೆಯಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಹೇಳಿದೆ.
ಅದರ ಹಿಂದಿನ ತ್ತೈಮಾಸಿಕದಲ್ಲಿ ಇದು 94,900 ಕೋಟಿ ರೂ. ಮತ್ತು ಹಿಂದಿನ ವರ್ಷದ ಅಕ್ಟೋಬರ್-ಡಿಸೆಂಬರ್ ಅವಧಿಯಲ್ಲಿ ಇದು 1.40 ಲಕ್ಷ ಕೋಟಿ ರೂ. ಆಗಿತ್ತು ಎಂದೂ ಆರ್‌ಬಿಐ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.