ಭಾರತದ ಚಾಲ್ತಿ ಖಾತೆ ಕೊರತೆ ಹೆಚ್ಚಳ
Team Udayavani, Sep 30, 2022, 6:51 AM IST
ಮುಂಬಯಿ: ಪ್ರಸ್ತುತ ಹಣಕಾಸು ವರ್ಷದ ಮೊದಲ ತ್ತೈಮಾಸಿಕದಲ್ಲಿ ಭಾರತದ ಚಾಲ್ತಿ ಖಾತೆ ಕೊರತೆ (ಆಯಾತ-ನಿರ್ವಾತದ ನಡುವಿನ ಅಂತರ) 23.9 ಶತಕೋಟಿ ಡಾಲರ್ ಆಗಿದೆ. ಅಂದರೆ ಜಿಡಿಪಿಯ ಶೇ.2.8 ರಷ್ಟು ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ನ ವರದಿ ಹೇಳಿದೆ.
ಕಳೆದ ಹಣಕಾಸು ವರ್ಷದ ಕೊನೆಯ ತ್ತೈಮಾ ಸಿಕದಲ್ಲಿ (ಜನವರಿ- ಮಾರ್ಚ್) ಚಾಲ್ತಿ ಖಾತೆ ಕೊರತೆ 13.4 ಬಿಲಿಯನ್ ಅಮೆರಿಕನ್ ಡಾಲರ್ ಅಂದರೆ, ಜಿಡಿಪಿಯ ಶೇ. 1.5ರಷ್ಟಿತ್ತು. ಆದರೆ, ಅನಂತರದ ತ್ತೈಮಾಸಿಕದಲ್ಲಿ ಅದು ಇನ್ನಷ್ಟು ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue; ಎರ್ನಾಕುಳಂನಲ್ಲಿ 400 ಎಕ್ರೆ ಜಮೀನು ಮೇಲೆ ವಕ್ಫ್ ಮಂಡಳಿ ಕಣ್ಣು: ಆರೋಪ
U.P: ಪತ್ನಿ, ಮಕ್ಕಳ ಕೊಂದು ಸ್ಟೇಟಸ್ ಹಾಕಿದ!
Pension ನೀಡಿಕೆ ಸಮಸ್ಯೆ ಪರಿಹಾರಕ್ಕೆ ಶೀಘ್ರದಲ್ಲೇ ಕೇಂದ್ರೀಕೃತ ವ್ಯವಸ್ಥೆ: ಸಚಿವ ಮಾಂಡವೀಯ
Lahore; ಭಗತ್ ಸಿಂಗ್ ಉಗ್ರವಾದಿ: ಕೋರ್ಟ್‌ಗೆ ಪಾಕ್ ವರದಿ
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.