ಬಂಧಿಸಿ ಚಿದು ವಿಚಾರಣೆ?
Team Udayavani, Nov 1, 2018, 8:00 AM IST
ಹೊಸದಿಲ್ಲಿ: ಏರ್ಸೆಲ್-ಮ್ಯಾಕ್ಸಿಸ್ ಹಗರಣದಲ್ಲಿ ಮಾಜಿ ಸಚಿವ ಚಿದಂಬರಂ ನಿರೀಕ್ಷಣಾ ಜಾಮೀನು ಅರ್ಜಿಗೆ ಇ.ಡಿ.ವಿರೋಧ ಮಾಡಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಅನುಮತಿ ನೀಡಬೇಕು ಎಂದು ಹೊಸದಿಲ್ಲಿಯ ವಿಶೇಷ ಕೋರ್ಟ್ಗೆ ಬುಧವಾರ ಮನವಿ ಮಾಡಿದೆ. ಮಾಜಿ ಸಚಿವರು ವಿಚಾರಣೆಗೆ ಸಹಕರಿಸುತ್ತಿಲ್ಲ. ಹೀಗಾಗಿ ಈ ಸಮಯದಲ್ಲಿ ನಿರೀಕ್ಷಣಾ ಜಾಮೀನು ನೀಡಿದರೆ, ತನಿಖೆಯ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ ಎಂದು ಇ.ಡಿ ವಾದಿಸಿದೆ. ಹೀಗಾಗಿ ಚಿದಂಬರಂ ಈಗ ಬಂಧನ ಭೀತಿ ಎದುರಿಸುವಂತಾಗಿದೆ. ಈ ಪ್ರಕರಣದ ವಿಚಾರಣೆ ಗುರುವಾರ ಮುಂದುವರಿಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.