![KJ-Goerge](https://www.udayavani.com/wp-content/uploads/2025/02/KJ-Goerge-415x249.jpg)
![KJ-Goerge](https://www.udayavani.com/wp-content/uploads/2025/02/KJ-Goerge-415x249.jpg)
Team Udayavani, Nov 25, 2024, 6:44 AM IST
ನವದೆಹಲಿ: ಓಲಾ ಎಲೆಕ್ಟ್ರಿಕ್ ಸ್ಕೂಟರ್ ರಿಪೇರಿ ಮಾಡಿಸಿದ್ದಕ್ಕೆ ಶೋರೂಂನವರು 90,000 ರೂ. ಬಿಲ್ ಮಾಡಿದರು ಎಂದು ಗ್ರಾಹಕನೊಬ್ಬ ಸುತ್ತಿಗೆಯಿಂದ ಸ್ಕೂಟರ್ ಒಡೆದುಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಘಟನೆ ಯಾವ ನಗರದಲ್ಲಿ ನಡೆದದ್ದು ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಹಲವರು ಈ ವಿಡಿಯೋವನ್ನು ಹಂಚಿಕೊಂಡಿದ್ದು, ಓಲಾ ಕಂಪನಿ ಸುಲಿಗೆ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
ಓಲಾ ಸ್ಕೂಟರ್‌ಗಳ ಮಾರಾಟ ಕುಸಿದಿದ್ದು, ಹಣಗಳಿಸಲು ಓಲಾ ಈ ಹಾದಿ ಹಿಡಿದಿದೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Pending: ಸರಕಾರಿ ಕಚೇರಿಗಳ 6 ಸಾವಿರ ಕೋಟಿ ವಿದ್ಯುತ್ ಬಿಲ್ ಬಾಕಿ: ಸಚಿವ ಕೆ.ಜೆ.ಜಾರ್ಜ್
Udupi: ಸರಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿ: ಯಶ್‌ಪಾಲ್
Mahakumbh; ಪ್ರಯಾಗ್‌ರಾಜ್ ಸಂಗಮ್ ನಿಲ್ದಾಣ ಫೆ.28ರ ವರೆಗೆ ಬಂದ್
ಹಾವು, ಮೊಸಳೆಗಳಿದ್ದ ಹಾದಿಯಲ್ಲಿ ದಿನಕ್ಕೆ 12 ಗಂಟೆ “ಅಕ್ರಮ’ ಪಯಣ
Champions Trophy; ಕರಾಚಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತದ ತ್ರಿವರ್ಣ ಧ್ವಜವಿಲ್ಲ?
You seem to have an Ad Blocker on.
To continue reading, please turn it off or whitelist Udayavani.