ಚಿನ್ನಾಭರಣ ಸೇರಿ 35 ವಸ್ತುಗಳ ಕಸ್ಟಮ್ಸ್ ಸುಂಕ ಹೆಚ್ಚಳ ಸಾಧ್ಯತೆ
Team Udayavani, Jan 10, 2023, 7:35 AM IST
ಹೊಸದಿಲ್ಲಿ: 2023ರ ಕೇಂದ್ರ ಬಜೆಟ್ ಮಂಡಿಸಲು ಕೆಲವೇ ದಿನಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಹಲವು ಸುತ್ತಿನ ಬಜೆಟ್ ಪೂರ್ವಭಾವಿ ಸಭೆಗಳು ಜರಗಿವೆ. ವರದಿ ಯೊಂದರ ಪ್ರಕಾರ, ಅಬಕಾರಿ ಸುಂಕದ ಸಂಭವನೀಯ ಹೆಚ್ಚಳಕ್ಕಾಗಿ 35 ವಸ್ತುಗಳ ಪಟ್ಟಿಯನ್ನು ಕೇಂದ್ರ ಸರಕಾರ ಸಿದ್ಧಪಡಿಸಿದೆ.
ಚಿನ್ನಾಭರಣ, ಖಾಸಗಿ ಜೆಟ್ಗಳು, ಹೆಲಿಕಾಪ್ಟರ್ಗಳು, ಹೆಚ್ಚಿನ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು, ಪ್ಲಾಸ್ಟಿಕ್ ವಸ್ತುಗಳು, ಹೊಳಪಿನ ಕಾಗದ, ವಿಟಮಿನ್ಸ್ ಸಪ್ಲಿಮೆಂಟ್ಸ್ ಸಹಿತ 35 ವಸ್ತುಗಳ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಲು ಕೇಂದ್ರ ಸರಕಾರ ಯೋಜಿಸಿದೆ.
ಅಗತ್ಯವಲ್ಲದ ವಸ್ತುಗಳಿಗೆ ಮಾತ್ರ ಅಬಕಾರಿ ಸುಂಕ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಫೆ. 1ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2023ರ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.