ಭ್ರಷ್ಟ ಅಧಿಕಾರಿಗಳ ಪತ್ತೆಗೆ ಆಧಾರ್ ಬಳಕೆ
Team Udayavani, Apr 2, 2018, 6:59 AM IST
ಹೊಸದಿಲ್ಲಿ: ಹಲವು ಹಣಕಾಸು ವಹಿವಾಟುಗಳು, ಸ್ವತ್ತುಗಳ ಖರೀದಿಗೆ ಆಧಾರ್ ಸಂಖ್ಯೆ ಭ್ರಷ್ಟಾಚಾರವನ್ನು ಕಂಡುಹಿಡಿಯುವುದು ಸುಲಭವಾಗಿದೆ ಎಂದು ಕೇಂದ್ರೀಯ ವಿಚಕ್ಷಣ ಆಯೋಗ ಹೇಳಿದೆ.
ಆಧಾರ್ ಹಾಗೂ ಪ್ಯಾನ್ ಕಾರ್ಡ್‌ನಲ್ಲಿ ದಾಖಲಾಗಿರುವ ಹಣಕಾಸು ವಹಿವಾಟುಗಳ ಮೂಲಕ ವಿಚಕ್ಷಣ ದಳವು ಅಧಿಕಾರಿಯ ಆರ್ಥಿಕ ವ್ಯವಹಾರದ ಮೇಲೆ ನಿಗಾ ಇಡಬಹುದು. ಇದಕ್ಕಾಗಿ ನಾವು ಒಂದು ಯೋಜನೆ ರೂಪಿಸಿದ್ದೇವೆ. ಅದರ ಪ್ರಕಾರ, ಸಾಫ್ಟ್ವೇರ್ ಅಥವಾ ನೀತಿಯನ್ನು ರೂಪಿಸಿ, ಇದರ ಮೂಲಕ ಅಧಿಕಾರಿಗಳ ವಹಿವಾಟುಗಳ ಮೇಲೆ ನಿಗಾ ಇಡಲಾಗುತ್ತದೆ ಎಂದು ವಿಚಕ್ಷಣಾ ಆಯೋಗದ ಮುಖ್ಯಸ್ಥ ಕೆ.ವಿ.ಚೌಧರಿ ಹೇಳಿದ್ದಾರೆ.
ಆದಾಯ ತೆರಿಗೆ ಇಲಾಖೆ, ಹಣಕಾಸು ಗುಪ್ತಚರ ವಿಭಾಗ ಮತ್ತು ಇತರ ಸರಕಾರಿ ಸಂಸ್ಥೆಗಳಲ್ಲಿ ಇರುವ ಸ್ಥಿರಾಸ್ತಿ ಮತ್ತು ಷೇರುಗಳ ವಿವರಗಳು ಆಧಾರ್‌ನಿಂದಾಗಿ ಒಟ್ಟಿಗೆ ಸಿಗುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.