Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು
ಶಾಲಾ ಕಾಲೇಜಿಗೆ ರಜೆ, ಉಕ್ಕೇರಿದ ಪ್ರವಾಹದ ನೀರಿಗೆ ಬೆಳೆ ಜಲಾವೃತ
Team Udayavani, Nov 28, 2024, 5:10 AM IST
ಚೆನ್ನೈ: ಬಂಗಾಲ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಫೆಂಗಲ್ ಚಂಡಮಾರುತ ತೀವ್ರತೆ ಪಡೆದಿದ್ದು, ಅದು ಶೀಘ್ರವೇ ತಮಿಳುನಾಡಿಗೆ ಅಪ್ಪಳಿಸಲಿದೆ.
ಚಂಡಮಾರುತ ಪ್ರಭಾವದಿಂದಾಗಿ ಕಾವೇರಿ ಮುಖಜ ಭೂಮಿ ಪ್ರದೇಶದಲ್ಲಿ ಬೆಳೆದು ನಿಂತಿರುವ ಭತ್ತದ ಕೃಷಿಗೆ ಹಾನಿಯುಂಟಾಗಿದೆ. ತಿರುವರೂರ್, ಮುತ್ತುಪೇಟ್ಟೈ ಸೇರಿ ವಿವಿಧೆಡೆ 2000 ಎಕ್ರೆ ಬೆಳೆ ಪ್ರದೇಶ ಹಾನಿಗೊಳಗಾಗಿದೆ ಎಂದು ಅಂದಾಜಿಸಲಾಗಿದೆ.
ಹಲವೆಡೆ ಆಸ್ತಿಪಾಸ್ತಿಗಳಿಗೂ ಹಾನಿಯುಂಟಾಗಿದೆ. ಗುರುವಾರವೂ ತಮಿಳುನಾಡಿನ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ತಿರುಚಿರಾಪಳ್ಳಿ, ನಾಗಪಟ್ಟನಂ, ಮಯಿಲಾಡುತುರೈ ಮತ್ತು ತಿರುವರೂರ್ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಹೆಸರು ಕೊಟ್ಟಿದ್ದು ಸೌದಿ ಅರೇಬಿಯಾ
ತಮಿಳುನಾಡಿಗೆ ಅಪ್ಪಳಿಸಲಿರುವ ಫೆಂಗಲ್ ಚಂಡಮಾರುತಕ್ಕೆ ಸೌದಿ ಅರೇಬಿಯಾ ಹೆಸರು ಇರಿಸಿದೆ. ಅರೇಬಿಕ್ ಭಾಷೆಯಲ್ಲಿ ಫೆಂಗಲ್ ಎಂದರೆ “ಸಾಧಾರಣ’ ಎಂಬ ಅರ್ಥವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ
Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್ ರಿಜಿಜು
Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ
EVM Issue: ಇವಿಎಂಗೂ ಮುನ್ನ ರಾಹುಲ್ರನ್ನು ಬದಲಿಸಿ ಕಾಂಗ್ರೆಸ್ಗೆ ಬಿಜೆಪಿ ಟಾಂಗ್
Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
Kasaragod: ಕೊಲೆ ಯತ್ನ; ವೀಡಿಯೋ ಕಾನ್ಫರೆನ್ಸ್ ಮೂಲಕ ನಕ್ಸಲ್ ಸೋಮನ್ ವಿಚಾರಣೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ
Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್ ರಿಜಿಜು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.