ದುರ್ಬಲಗೊಂಡ ಮ್ಯಾಂಡಸ್ : ತಮಿಳುನಾಡು,ಕರ್ನಾಟಕ ಆಂಧ್ರದಲ್ಲೂ ಮಳೆ
Team Udayavani, Dec 12, 2022, 12:42 AM IST
ಚೆನ್ನೈ/ಅಮರಾವತಿ: ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶದಲ್ಲಿ ಭಾರೀ ಆತಂಕ ಸೃಷ್ಟಿಸಿದ್ದ ಮ್ಯಾಂಡಸ್ ಚಂಡಮಾರುತ ದುರ್ಬಲವಾಗುತ್ತ ಸಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ರವಿವಾರ ತಿಳಿಸಿದೆ. ಇದರ ಹೊರತಾಗಿಯೂ ಮೂರು ರಾಜ್ಯಗಳ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ.
ತಮಿಳುನಾಡಿನಲ್ಲಿ 7 ದಿನಗಳ ಬಳಿಕ ಮೀನುಗಾರರಿಗೆ ವಿಶೇಷವಾಗಿ ಕಾರೈಕಲ್‌ನಲ್ಲಿ ಸಮುದ್ರಕ್ಕೆ ತೆರಳಲು ಅನುಮತಿ ನೀಡಲಾಗಿದೆ. ಚೆನ್ನೈಯಲ್ಲಿ ಸಮುದ್ರ ಕಿನಾರೆಯಲ್ಲಿ ಮೀನು ಮಾರಾಟ ಸಹಿತ ಸಂಬಂಧಿಸಿದ ಚಟುವಟಿಕೆಗಳು ಪುನರಾರಂಭಗೊಂಡಿವೆೆ. ಇದೇ ವೇಳೆ ಆಂಧ್ರಪ್ರದೇಶದಲ್ಲಿ ಚಂಡ ಮಾರುತದ ಪ್ರಭಾವದಿಂದಾಗಿ ಒಬ್ಬ ಅಸುನೀಗಿದ್ದಾನೆ. ವಿವಿಧ ನಿರಾಶ್ರಿತರ ಶಿಬಿರಗಳಲ್ಲಿ 1 ಸಾವಿರಕ್ಕೂ ಅಧಿಕ ಮಂದಿ ಆಶ್ರಯ ಪಡೆದಿದ್ದಾರೆ. 4,647.4 ಹೆಕ್ಟೇರ್ ಪ್ರದೇಶದಲ್ಲಿ ಇರುವ ಕೃಷಿ ಮತ್ತು 532.68 ಹೆಕ್ಟೇರ್ ಪ್ರದೇಶದಲ್ಲಿ ಇರುವ ತೋಟಗಾರಿಕ ಬೆಳೆ ನಷ್ಟವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.