ಒಖೀ: ಮೃತರ ಕುಟುಂಬಕ್ಕೆ 24 ಲಕ್ಷ ಪರಿಹಾರ
Team Udayavani, Jan 2, 2018, 8:40 AM IST
ಹೊಸದಿಲ್ಲಿ: ಇತ್ತೀಚೆಗೆ ಕೇರಳದಲ್ಲಿ ಬೀಸಿದ ಓಖೀ ಚಂಡಮಾರುತದಿಂದ ಮೃತರಾದವರ ಕುಟುಂಬದವರಿಗೆ 24 ಲಕ್ಷ ರೂ.ವರೆಗೆ ಪರಿಹಾರ ಮೊತ್ತ ಸಿಗಲಿದೆ ಎಂದು ಗೃಹ ಇಲಾಖೆ ತಿಳಿಸಿದೆ. 76 ಜನ ಮೃತರ ಕುಟುಂಬಗಳಿಗೆ ರಾಜ್ಯ ಸರಕಾರ 16 ಲಕ್ಷ ರೂ., ಕೇಂದ್ರ ಸರಕಾರ 4 ಲಕ್ಷ ರೂ. ನೀಡುವುದಾಗಿ ಹೇಳಿದೆ. ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನೆಯಿಂದ 2 ಲಕ್ಷ ರೂ. ನೀಡಲಾಗುವುದು. ಪ್ರಧಾನಿ ಪರಿಹಾರ ನಿಧಿಯಿಂದ 2 ಲಕ್ಷ ರೂ. ಬಿಡುಗಡೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!
Uttara Pradesh: ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ
Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
MUST WATCH
ಹೊಸ ಸೇರ್ಪಡೆ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Cold Weather: ಕೊನೆಗೂ ಚಳಿ ಶುರು ಆಯ್ತು ಗುರು
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
BBK11: ಗೆಲ್ಲಲೇ ಬೇಕಾದ ಟಾಸ್ಕ್‌ನಲ್ಲಿ ಎಡವಿದ ಚೈತ್ರಾ.. ನನ್ನಿಂದ ಆಗಲ್ಲವೆಂದು ಕಣ್ಣೀರು
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.